ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಶಿವಮೊಗ್ಗ ಜಿಲ್ಲೆಯ 6 ತಾಲೂಕುಗಳಲ್ಲಿ ಇಂದು ರಜೆ, ಕಾಲೇಜಿಗೆ ಎಲ್ಲೆಲ್ಲಿ ರಜೆ ಇದೆ?

On: August 29, 2025 8:37 AM
Follow Us:
---Advertisement---

ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಇವತ್ತು ಇಡೀ ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹಾಗಾಗಿ ಜಿಲ್ಲೆಯ ಐದು ತಾಲೂಕುಗಳಲ್ಲಿ ರಜೆ (Holiday) ಘೋಷಣೆ ಮಾಡಲಾಗಿದೆ.

ಎಲ್ಲೆಲ್ಲಿ ರಜೆ ಘೋಷಣೆಯಾಗಿದೆ?

ಶಿವಮೊಗ್ಗ: ಆ.29ರಂದು ಶಿವಮೊಗ್ಗ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ಶಿಕಾರಿಪುರ: ಆ.29ರಂದು ಶಿಕಾರಿಪುರ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಸೊರಬ: ಆ.29ರಂದು ಹೊಸನಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ಸಾಗರ: ಆ.29ರಂದು ಸಾಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೊಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶಿಸಿದ್ದಾರೆ.

ಹೊಸನಗರ: ಆ.29ರಂದು ಹೊಸನಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ಭದ್ರಾವತಿ : ತಾಲ್ಲೂಕಿನಾದ್ಯಂತ ವ್ಯಾಪಾಕವಾಗಿ ಸುರಿಯುತ್ತಿರುವ ಬಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಭದ್ರಾವತಿ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ & ಪ್ರೌಢ ಶಾಲೆಗಳಿಗೆ & ಪಿ ಯು ಸಿ ಕಾಲೇಜುಗಳಿಗೆ  ರಜೆ ಘೋಷಿಸಿದೆ.ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಿದೆ.

ತಹಶೀಲ್ದಾರ್ ಮತ್ತು ತಾಲ್ಲೂಕು ದಂಡಾಧಿಕಾರಿ,ಭದ್ರಾವತಿ ತಾಲ್ಲೂಕು.

Join WhatsApp

Join Now

Join Telegram

Join Now