ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಶಿವಮೊಗ್ಗ ತುಂಗಾ ನದಿಗೆ ಹೋಸ ಸೆತುವೆಗೆ ಮನವಿ.!?

On: June 19, 2025 9:54 AM
Follow Us:
---Advertisement---

ಶಿವಮೊಗ್ಗ ನಗರದ ತುಂಗಾ ನದಿಯ ಹಳೆಯ ಸೇತುವೆ ಹಾಳಾಗಿರುವ ಹಿನ್ನೆಲೆಯಲ್ಲಿ, ಸ್ಥಳದಲ್ಲಿ ಹೊಸ ಸೇತುವೆ ನಿರ್ಮಾಣದ ಅಗತ್ಯವಿದ್ದು, ಈ ಯೋಜನೆಗಾಗಿ ರೂ. 33 ಕೋಟಿ ಅನುದಾನದ ಅವಶ್ಯಕತೆ ಇರುವುದರಿಂದ, ಲೋಕೋಪಯೋಗಿ ಇಲಾಖೆ (PWD) ಯಿಂದ ಪ್ಲಾನ್ ಮತ್ತು  ಅಂದಾಜು ಪಟ್ಟಿಯೊಂದಿಗೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಲೋಕೋಪಯೋಗಿ ಇಲಾಖೆಯ ಮಾನ್ಯ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರನ್ನು ಇತ್ತಿಚೆಗೆ ಬೆಂಗಳೂರಿನಲ್ಲಿ ಭೇಟಿಯಾಗಿ, ಶೀಘ್ರ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.

Join WhatsApp

Join Now

Join Telegram

Join Now