ಡಾ. ಸುಧಾಮೂರ್ತಿ ರಾಜ್ಯಸಭೆಗೆ ನಾಮ ನಿರ್ದೇಶನ ಶುಭ ಕೋರಿದ ಮೋದಿ!?

0
61

ಡಾ. ಸುಧಾಮೂರ್ತಿ ರಾಜ್ಯಸಭೆಗೆ ನಾಮ ನಿರ್ದೇಶನ; ಶುಭ ಕೋರಿದ ಮೋದಿ

ಡಾ. ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಟ್ವಿಟ್ ಮಾಡಿ ಮಾಹಿತಿ ನೀಡಿದ್ದಾರೆ. ಸಮಾಜ ಸೇವೆ, ದಾನ, ಶಿಕ್ಷಣ ಕ್ಷೇತ್ರದಲ್ಲಿ ಸುಧಾಮೂರ್ತಿ ಕೊಡುಗೆ ಅಪಾರ, ಸ್ಫೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಸುಧಾಮೂರ್ತಿ ಅವರ ಉಪಸ್ಥಿತಿ ನಮ್ಮ ನಾರಿಶಕ್ತಿಗೆ ಸಾಕ್ಷ, ಸುಧಾಮೂರ್ತಿ ಅವರಿಗೆ ಪಾರ್ಲಿಮೆಂಟ್ ನಾಮನಿರ್ದೇಶಿತ ಸದಸ್ಯರಾಗಿ ಕಾರ್ಯನಿರ್ವಹಣೆಗೆ ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವಿಟ್ ಮಾಡಿದ್ದಾರೆ.