Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಆರೋಗ್ಯ

ದೇಹದ ಯಾವ ಅಂಗದ ಬೆಳವಣಿಗೆಯಿಂದ ನೀಮ್ಮ ಆಯಸ್ಸು ನಿರ್ಧಾರ ವಾಗುತ್ತೆ.!?

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 19 ವೀಕ್ಷಣೆಗಳು
Oplus_131072

 

ನೀವು ಎಷ್ಟು ದಿನ ಬದುಕುತ್ತೀರಿ? ನೀವೇ ನಿಮ್ಮ ಆಯಸ್ಸು ಕಂಡುಕೊಳ್ಳಿ!*ಯಾರು ಹೆಚ್ಚು ಕಾಲ ಬದುಕುತ್ತಾರೆ?; ಯಾರು ಬೇಗನೆ ಸಾಯುತ್ತಾರೆ?;

ಮರಣ ಯಾವಾಗ, ಹೇಗೆ ಸಂಭವಿಸುತ್ತದೆ ಎಂಬುದು ಯಾರಿಗೂ ತಿಳಿದಿರುವುದಿಲ್ಲ ಆದರೂ ಕೂಡ ನಾವು ಎಷ್ಟು ಕಾಲ ಬದುಕಬಹುದು ಎಂಬುದನ್ನು ತಿಳಿಯಲು ಪ್ರತಿಯೊಬ್ಬರೂ ಕುತೂಹಲ ಹೊಂದಿರುತ್ತಾರೆ. ಆದರೆ ನಾವು ಎಷ್ಟು ದಿನ ಬದುಕಬಹುದು ಎಂದು ಯಾರನ್ನಾದರೂ ಕೇಳಿದಾಗ, ನಮಗೆ ಸಿಗುವ ಉತ್ತರ, ಜೀವನ ಮತ್ತು ಸಾವು ಎರಡೂ ಆ ದೇವರ ಕೈಯಲ್ಲಿದೆ. ನಾವು ಅವನ ಇಚ್ಛೆಯಂತೆ ನಡೆಯುವುದು ಮಾತ್ರ ಎಂದು ತಿಳಿದವರು ಹೇಳುವುದನ್ನು ನೀವು ಹಲವು ಬಾರಿ ಕೇಳಿರಬಹುದು. ಆದರೆ ಜೀವನ ಮತ್ತು ಸಾವಿನ ನಡುವಿನ ಸಂಬಂಧ ನಿಮ್ಮ ಉಗುರುಗಳಲ್ಲಿ ಅಡಗಿದೆ ಎಂಬುದು ನಿಮಗೆ ತಿಳಿದಿದೆಯೇ? ಹೌದು. ನಾವು ಎಷ್ಟು ಕಾಲ ಬದುಕಬಹುದು ಎಂಬುದನ್ನು ಕಂಡುಕೊಳ್ಳಬಹುದು. ಹಾರ್ವಡ್್ರ ಮೆಡಿಕಲ್ ಸ್ಕೂಲ್ ನ ಸಂಶೋಧಕರಾದ ಡೇವಿಡ್ ಸಿಂಕ್ಲರ್ ಎನ್ನುವವರು ಈ ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ.
ಉಗುರುಗಳ ಬೆಳವಣಿಗೆಯ ಆಧಾರದ ಮೇಲೆ, ಮನುಷ್ಯನ ಸಾವು ನಿರ್ಧಾರವಾಗುತ್ತೆ ಒಬ್ಬ ವ್ಯಕ್ತಿಯು ಯಾವಾಗ ಸಾಯುತ್ತಾನೆ ಮತ್ತು ಅವನ ಜೀವಿತಾವಧಿ ಎಷ್ಟು ಕಾಲ ಇರುತ್ತದೆ ಎಂಬ ಪ್ರಶ್ನೆಗೆ ಯಾರ ಬಳಿಯೂ ಉತ್ತರವಿಲ್ಲ. ಆದರೆ ಇದಕ್ಕೆ ಉತ್ತರವನ್ನು ಈಗ ಜೆನೆಟಿಕ್ಸ್ ತಜ್ಞ ಡಾ. ಡೇವಿಡ್ ಸಿಂಕ್ಲರ್ ಕಂಡುಹಿಡಿದಿದ್ದಾರೆ. ಹೌದು, ಒಂದು ಅಧ್ಯಯನದ ಪ್ರಕಾರ, ಉಗುರುಗಳ ಆರೋಗ್ಯ ಮತ್ತು ಅವುಗಳ ಬೆಳವಣಿಗೆಯು ವ್ಯಕ್ತಿಯ ಜೀವಿತಾವಧಿಯನ್ನು ನಿರ್ಧರಿಸುತ್ತದೆ ಮತ್ತು ಅವನು ಯಾವಾಗ ಸಾಯುತ್ತಾನೆ ಎಂದು ಹೇಳುತ್ತದೆ ಎಂದು ಅವರು ಕಂಡುಕೊಂಡಿದ್ದಾರೆ.

ಯಾರು ಹೆಚ್ಚು ಕಾಲ ಬದುಕುತ್ತಾರೆ?;

ಡಾ. ಡೇವಿಡ್ ಸಿಂಕ್ಲರ್ ಅವರ ಪ್ರಕಾರ, ನಿಮ್ಮ ಉಗುರುಗಳ ಆರೋಗ್ಯವು ದೇಹದಲ್ಲಿ ಹೊಸ ಜೀವಕೋಶಗಳು ರೂಪುಗೊಳ್ಳುವ ವೇಗವನ್ನು ತೋರಿಸುತ್ತದೆ ಎಂದು ಹೇಳಿದ್ದು, ಅವರ ಸಂಶೋಧನೆಯ ಪ್ರಕಾರ, ನಿಮ್ಮ ಉಗುರುಗಳು ವೇಗವಾಗಿ ಬೆಳೆಯುತ್ತಿದ್ದರೆ, ವಯಸ್ಸು ನಿಧಾನವಾಗಿ ಬೆಳೆಯುತ್ತಿದೆ ಎಂಬುದನ್ನು ನೀವು ತಿಳಿದುಕೊಳ್ಳಬಹುದು.
ಯಾರು ಬೇಗನೆ ಸಾಯುತ್ತಾರೆ.!?
ಡಾ. ಡೇವಿಡ್ ಸಿಂಕ್ಲರ್ ಅವರ ಪ್ರಕಾರ, ಉಗುರುಗಳು ನಿಧಾನವಾಗಿ ಬೆಳೆಯುವವರು ಬೇಗನೆ ಸಾಯುತ್ತಾರೆ. ಆ ವ್ಯಕ್ತಿಗಳ ವಯಸ್ಸು ತುಲನಾತ್ಮಕವಾಗಿ ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ. ಅಂದರೆ ಉಗುರುಗಳ ಬೆಳವಣಿಗೆಯು ವ್ಯಕ್ತಿಯು ಸೇವಿಸುವ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ ಎಂದು ವೈದ್ಯರು ಹೇಳುತ್ತಾರೆ. ಒಬ್ಬ ವ್ಯಕ್ತಿಯ ಉಗುರುಗಳನ್ನು ನೋಡುವ ಮೂಲಕ, ಅವನೊಳಗೆ ಬೆಳೆಯುತ್ತಿರುವ ರೋಗವನ್ನು ಸಹ ಕಂಡುಹಿಡಿಯಬಹುದು. ಹಾಗಾಗಿ ಅವುಗಳ ಬೆಳವಣಿಗೆ ವ್ಯಕ್ತಿಯ ಆಯಸ್ಸನ್ನು ಹೇಳುತ್ತದೆ ಎಂದು ಅವರು ಹೇಳಿದ್ದಾರೆ.

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment