Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಇದೀಗ ಬಂದ ಸುದ್ದಿ

ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನ ವಿವಾದಕ್ಕೆ ತಾತ್ಕಾಲಿಕ ಪರಿಹಾರ!?

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 17 ವೀಕ್ಷಣೆಗಳು

 

ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನ ವಿವಾದಕ್ಕೆ ತೆರೆ; ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಇಚ್ಛಾಶಕ್ತಿಗೆ ಸಿಕ್ಕ ಜಯ!

ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಮೈದಾನ ಶಿವಮೊಗ್ಗ ನಗರದ ನಾಗರೀಕರ ಅತ್ಯಂತ ಹೆಚ್ಚಿನ ವಾಹನ ಚಲನವಲನ ಇರುವ ಸ್ಥಳವಾಗಿದ್ದು, ಕಚೇರಿಗೆ ಬರುತ್ತಿರುವ ಸಾರ್ವಜನಿಕರಿಗೆ ಹಾಗೂ ವಿವಿಧ ಮೂಲಗಳಿಂದ ಕಾರ್ಯಕ್ಕಾಗಿ ಭೇಟಿ ನೀಡುವ ಜನರಿಗೆ ಅನುಕೂಲವಾಗುವ ಸ್ಥಳವಾಗಿದೆ.

ಹಲವು ದಿನಗಳಿಂದ ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದ್ದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನದ ಸಂಬಂಧಿತ ವಿವಾದ ಇದೀಗ ಸುಖಾಂತ್ಯ ಕಂಡಿರುವುದು ಅತ್ಯಂತ ಸಂತೋಷದ ಸಂಗತಿ. ಸಂಬಂಧಿತ ಇಲಾಖೆಗಳ ನಡುವಿನ ಸಮಾಲೋಚನೆ ಹಾಗೂ ನಿರ್ಧಾರಗಳ ಬಳಿಕ, ಮೈದಾನವನ್ನು ಸಾರ್ವಜನಿಕ ವಾಹನ ಪಾರ್ಕಿಂಗ್‌ಗಾಗಿ ಮತ್ತೆ ತೆರೆಯುತ್ತಿರುವುದು ಶಿವಮೊಗ್ಗ ನಗರದ ನಾಗರಿಕರಿಗೆ ಸಂತಸವನ್ನು ತಂದಿದೆ. ಇದು ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಶಿವಮೊಗ್ಗದ ಪ್ರಜ್ಞಾವಂತ ನಾಗರೀಕರ ಇಚ್ಛಾಶಕ್ತಿಗೆ ಸಿಕ್ಕ ಜಯವಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ನಗರದ ಶಾಂತಿಯುತ ವಾತಾವರಣವನ್ನು ಕಾಯ್ದುಕೊಂಡ ಪ್ರಜ್ಞಾವಂತ ಶಿವಮೊಗ್ಗ ನಾಗರಿಕರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ವಿವಾದನು ಬಗೆಹರಿಸುವಲ್ಲಿ ಯಶಸ್ವಿಯಾದ ಜಿಲ್ಲಾಧಿಕಾರಿಗಳಿಗೆ ಹಾಗೂ ರಕ್ಷಣಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಎಸ್.ಎನ್ ಚನ್ನಬಸಪ್ಪ (ಚೆನ್ನಿ) ಶಾಸಕರು, ಶಿವಮೊಗ್ಗ ನಗರ ಅವರು ತಿಳಿಸಿದ್ದಾರೆ.

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment