ಶಿವಮೊಗ್ಗ: ಕಾರು, ಖಾಸಗಿ ಬಸ್ ನಡುವೆ ಅಪಘಾತ, ಓರ್ವ ಸಾವು!?

0
765
Oplus_0

ಇಂದು ಬೆಳ್ಳಂಬೆಳಗ್ಗೆ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು ಎಂಟು ಮಂದಿಗೆ ಗಾಯ ಗಾಯಗೊಂಡಿರುವ ಘಟನೆ ಶಿವಮೊಗ್ಗ ನಗರದ

ಎಲ್‌ಎಲ್‌ಆರ್ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಖಾಸಗಿ ಬಸ್ ನಗರದ ಎಲ್‌ಎಲ್‌ಆ‌ರ್ ರಸ್ತೆಗೆ ಬಂದಾಗ ಕಾರಿಗೆ ಡಿಕ್ಕಿ ಹೊಡಿದೆದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಪ್ರದೀಪ್‌ ಎಂಬಾತ ಮೃತಪಟ್ಟಿದ್ದಾನೆ. ಬಸ್ ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯವಾಗಿದೆ.