ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

DK Shivakumar: ಡಿ ಕೆ ಶಿವಕುಮಾರ್‌ ಬಿಜೆಪಿ ಸೇರ್ಪಡೆ: ಕನಕಪುರ ಬಂಡೆ ಹೇಳಿದ್ದೇನು?

On: September 3, 2025 9:03 PM
Follow Us:
---Advertisement---

ಬೇಂಗಳೂರು, ಸೆಪ್ಟೆಂಬರ್‌ 03: ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ನಿಂದ ಒಂದು ಕಾಲು ಹೊರಗಿಟ್ಟಿದ್ದು, ಬಿಜೆಪಿ ಸಹಕಾರದೊಂದಿಗೆ ಸರ್ಕಾರ ರಚಿಸಲು ಮುಂದಾಗಿದ್ದರು ಎಂಬುದಾಗಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಮಾಜಿ ಸಚಿವ ಕೆ ಎನ್‌ ರಾಜಣ್ಣ ಅವರ ಪುತ್ರ ರಾಜೇಶ್‌ ರಾಜಣ್ಣ ಅವರು ಡಿ ಕೆ ಶಿವಕುಮಾರ್‌ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂದು ಹೇಳಿದ್ದು, ಈ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್‌ ಪ್ರತಿಕ್ರಿಯಿಸಿ, ಯಾರೂ ಏನಾದರೂ ಹೇಳಿಕೆ ನೀಡಲಿ, ನಾನು ರಾಜಕೀಯ ವಿಚಾರವಾಗಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

Sathish munchemane

Join WhatsApp

Join Now

 

Read More