ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಸೂಳೆಬೈಲು ವೃತ್ತದಲ್ಲಿ ಒಂದೇ ಕೋಮಿನವರ ಹೋಡೆದಾಟ.!?

On: October 5, 2025 6:34 PM
Follow Us:
---Advertisement---

ಶಿವಮೊಗ್ಗದ ಸೂಳೆಬೈಲು ವೃತ್ತದಲ್ಲಿ 32 ವರ್ಷದ ಯುವಕನೊರ್ವನಿಗೆ ಬರ್ಬರವಾಗಿ ಹಲ್ಲೆ ಮಡಲಾಗಿದ್ದು ಆತನನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. 

ಹಲ್ಲೆಗೊಳಗಾದ ವ್ಯಕ್ತಿಯನ್ನ ಶಬ್ಬೀರ್ (32) ವರ್ಷದ ವ್ಯಕ್ತಿಯೆಂದು ಗುರುತಿಸಲಾಗಿದ್ದು, ಪ್ರೀತಿ ಪ್ರೇಮದ ವಿಚಾರದಲ್ಲಿ ಹಲ್ಲೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ. ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್, ಅಡಿಷನಲ್ ಎಸ್ಪಿ ಕಾರ‌್ಯಪ್ಪ, ತುಂಗ ನಗರ ಪೊಲೀಸ್ ಠಾಣೆಯ ಪಿಐ ಗುರುರಾಜ್ ಮತ್ತಿದ್ದರು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. 

ಸಾಲ್ಮೀಯ ಎಂಬ ಯುವತಿ ಫರ್ದೀನ್ (21) ಪ್ರೀತಿಸಿ ಮದುವೆಯಾಗಿದ್ದ, ಈ ಮದುವೆ ಕುರಿತಂತೆ ತಕರಾಗಿತ್ತು. ಅಣ್ಣ ಶಾಬಾಜ್ ಮತ್ತು ಸಂಬದಿಕ ಶಬ್ಬೀರ್ ನ ಮೇಲೆ ತಂಗಿಯ ಪತಿಯ ಕಡೆಯವರು ಬಂದು ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮತ್ತೋರ್ವನು ಇದರಲ್ಲಿಗಾಯಗೊಂಡಿದ್ದಾನೆ.

Sathish munchemane

Join WhatsApp

Join Now

 

Read More