ತೀರ್ಥಹಳ್ಳಿ ಶೃಂಗೇರಿ ಮೂಲದ ಮುಸ್ಲಿಂ ಕುಟುಂಬ ಚಲಿಸುತ್ತಿದ್ದ ಕಾರು ಅಪಘಾತ ಸ್ಥಳದಲ್ಲಿಯೇ ಇಬ್ಬರ ಸಾವು..!
ತೀರ್ಥಹಳ್ಳಿ : ಶೃಂಗೇರಿ ಮೂಲದ ಮೆಣಸೆ ವಾಸಿಗಳಾದ ಮುಸ್ಲಿಂ ಕುಟುಂಬ ಶಿವಮೊಗ್ಗದಿಂದ ಶೃಂಗೇರಿ ಕಡೆಗೆ ತಮ್ಮ ಶಿಫ್ಟ್ ಡಿಸೈರ್ ಕಾರಿನಲ್ಲಿ ಚಲಿಸುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎನ್ನುವ ಪ್ರಾಥಮಿಕ ಮಾಹಿತಿಗಳು ಲಭ್ಯವಾಗಿವೆ. ಉಳಿದಂತೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಾಗಿದೆ.






