Tuesday, 27 October 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

BREAKING NEWS
ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ತ್ಯಾಜುವಳ್ಳಿಯಲ್ಲಿ ಉದ್ದೇಶಿತ ಶ್ರೀ ಕಂಠೀರವ ಸ್ಟುಡಿಯೋ ಹಾಗೂ ಕಿರು ಫಿಲ್ಮ್ ಸಿಟಿ.! ಇದೀಗ ಬಂದ ಸುದ್ದಿ ಜಮಖಂಡಿಯಲ್ಲಿ ಕೆ.ಎಂ. ಸತೀಶ್ ಗೌಡ ಅವರಿಗೆ ‘ಸಾಧನ ಸಿರಿ’ ಪ್ರಶಸ್ತಿ ಪ್ರದಾನ.! ಜಿಲ್ಲಾ ಸುದ್ದಿ ಸಮಾಜದ ಅಂಕುಡೊಂಕು ತಿದ್ದುವ ಕೆಲಸ ಲಂಕೇಶ್ ಪತ್ರಿಕೆ ಮಾಡುತ್ತಿತ್ತು: ಕತ್ತಿಗೆ ಚನ್ನಪ್ಪ ಲೋಕಲ್ ಸುದ್ದಿ ಹುಟ್ಟುಹಬ್ಬದ ಸಂಭ್ರಮಕ್ಕೆ ಮಾನವೀಯ ಸ್ಪರ್ಶ: ಮೆಗ್ಗಾನ್ ಆಸ್ಪತ್ರೆಯಲ್ಲಿ 600 ಮಂದಿಗೆ ಅನ್ನದಾಸೋಹ ಇದೀಗ ಬಂದ ಸುದ್ದಿ ಜನಸೇವೆಯೇ ಧ್ಯೇಯ: ‘ಸಂತು ಬಳ್ಳಕೆರೆ’ಗೆ ರಾಜಕೀಯದಲ್ಲಿ ಉನ್ನತ ಸ್ಥಾನ ಸಿಗಲಿ ಎಂಬುದು ಶಿವಮೊಗ್ಗ ಜನತೆಯ ಆಶಯ! ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ತ್ಯಾಜುವಳ್ಳಿಯಲ್ಲಿ ಉದ್ದೇಶಿತ ಶ್ರೀ ಕಂಠೀರವ ಸ್ಟುಡಿಯೋ ಹಾಗೂ ಕಿರು ಫಿಲ್ಮ್ ಸಿಟಿ.! ಇದೀಗ ಬಂದ ಸುದ್ದಿ ಜಮಖಂಡಿಯಲ್ಲಿ ಕೆ.ಎಂ. ಸತೀಶ್ ಗೌಡ ಅವರಿಗೆ ‘ಸಾಧನ ಸಿರಿ’ ಪ್ರಶಸ್ತಿ ಪ್ರದಾನ.! ಜಿಲ್ಲಾ ಸುದ್ದಿ ಸಮಾಜದ ಅಂಕುಡೊಂಕು ತಿದ್ದುವ ಕೆಲಸ ಲಂಕೇಶ್ ಪತ್ರಿಕೆ ಮಾಡುತ್ತಿತ್ತು: ಕತ್ತಿಗೆ ಚನ್ನಪ್ಪ ಲೋಕಲ್ ಸುದ್ದಿ ಹುಟ್ಟುಹಬ್ಬದ ಸಂಭ್ರಮಕ್ಕೆ ಮಾನವೀಯ ಸ್ಪರ್ಶ: ಮೆಗ್ಗಾನ್ ಆಸ್ಪತ್ರೆಯಲ್ಲಿ 600 ಮಂದಿಗೆ ಅನ್ನದಾಸೋಹ ಇದೀಗ ಬಂದ ಸುದ್ದಿ ಜನಸೇವೆಯೇ ಧ್ಯೇಯ: ‘ಸಂತು ಬಳ್ಳಕೆರೆ’ಗೆ ರಾಜಕೀಯದಲ್ಲಿ ಉನ್ನತ ಸ್ಥಾನ ಸಿಗಲಿ ಎಂಬುದು ಶಿವಮೊಗ್ಗ ಜನತೆಯ ಆಶಯ!
ಇದೀಗ ಬಂದ ಸುದ್ದಿ

ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ

ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಶಿವಮೊಗ್ಗದ ಹಿರಿಯ ಪತ್ರಕರ್ತರು ಹಾಗೂ ಶಿವಮೊಗ್ಗ ಟೈಮ್ಸ್ ಪತ್ರಿಕೆಯ ಸಂಪಾದಕರಾದ ಶ್ರೀಚಂದ್ರಕಾಂತ್ ಅವರಿಗೆ ಐಎಂಎ ಪ್ರಶಸ್ತಿ ಲಭಿಸಿದ್ದು, ಮತ್ತೊಂದೆಡೆ ನಮ್ಮೆಲ್ಲರ ಆತ್ಮೀಯ ಮಿತ್ರರಾದ ಜೇಸುದಾಸ್ ಅವರು ದಿನ್ಯೂ ಇಂಡಿಯನ್ ಟೈಮ್ಸ್ (TNIT) ಪ್ರಶಸ್ತಿಗೆ ಭಾಜನರಾಗಿರುವುದು…

ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಶಿವಮೊಗ್ಗದ ಹಿರಿಯ ಪತ್ರಕರ್ತರು ಹಾಗೂ ಶಿವಮೊಗ್ಗ ಟೈಮ್ಸ್ ಪತ್ರಿಕೆಯ ಸಂಪಾದಕರಾದ ಶ್ರೀಚಂದ್ರಕಾಂತ್ ಅವರಿಗೆ ಐಎಂಎ ಪ್ರಶಸ್ತಿ ಲಭಿಸಿದ್ದು, ಮತ್ತೊಂದೆಡೆ ನಮ್ಮೆಲ್ಲರ ಆತ್ಮೀಯ ಮಿತ್ರರಾದ ಜೇಸುದಾಸ್ ಅವರು ದಿನ್ಯೂ ಇಂಡಿಯನ್ ಟೈಮ್ಸ್ (TNIT) ಪ್ರಶಸ್ತಿಗೆ ಭಾಜನರಾಗಿರುವುದು ಪತ್ರಿಕಾ ವಲಯದಲ್ಲಿ ಸಂತಸ ಮೂಡಿಸಿದೆ.

ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸುದೀರ್ಘ ಅನುಭವ, ವೃತ್ತಿಪರ ಬದ್ಧತೆ ಹಾಗೂ ಸಮಾಜಮುಖಿ ಚಿಂತನೆಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ಪ್ರಶಸ್ತಿಗಳು ಲಭಿಸಿರುವುದು ಅವರ ಸಾಧನೆಗೆ ಸಂದ ಗೌರವವಾಗಿದೆ. ಸಮಾಜದ ಸಮಸ್ಯೆಗಳನ್ನು ಬೆಳಕಿಗೆ ತರುವುದು, ಜನಸಾಮಾನ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುವುದು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ.

ಈ ಹಿನ್ನೆಲೆಯಲ್ಲಿ ಶ್ರೀಚಂದ್ರಕಾಂತ್ ಮತ್ತು ಜೇಸುದಾಸ್ ಅವರಿಗೆ ಲಭಿಸಿರುವ ಪ್ರಶಸ್ತಿಗಳು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಇತರ ಪತ್ರಕರ್ತರಿಗೂ ಪ್ರೇರಣೆ ನೀಡಲಿವೆ. ತಮ್ಮ ವೃತ್ತಿಜೀವನದಲ್ಲಿ ಸಾಧನೆಗೈದಿರುವ ಇಬ್ಬರೂ ಪತ್ರಕರ್ತರು ಇನ್ನಷ್ಟು ಎತ್ತರದ ಸಾಧನೆಗಳನ್ನು ಮಾಡಲಿ ಎಂಬ ಆಶಯವನ್ನು ಸಹೋದ್ಯೋಗಿಗಳು ಹಾಗೂ ಸ್ನೇಹಿತರು ವ್ಯಕ್ತಪಡಿಸಿದ್ದಾರೆ.

ಈ ಇಬ್ಬರು ಪತ್ರಕರ್ತರ ಸಮ್ಮುಖದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿ, ಪ್ರಶಸ್ತಿ ಪುರಸ್ಕೃತರ ಸಾಧನೆಯನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅವರ ಪತ್ರಿಕೋದ್ಯಮದ ಸೇವೆ ಹಾಗೂ ಸಾಧನೆಗಳನ್ನು ಸ್ಮರಿಸಿ ಅಭಿನಂದನೆ ಸಲ್ಲಿಸಲಾಯಿತು. ಪತ್ರಿಕೋದ್ಯಮವು ಕೇವಲ ಸುದ್ದಿಗಳ ಪ್ರಕಟಣೆಗೆ ಸೀಮಿತವಾಗಿರದೆ, ಸಮಾಜದ ಆಗುಹೋಗುಗಳಿಗೆ ಸ್ಪಂದಿಸುವ ಮತ್ತು ಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯುತ ಕ್ಷೇತ್ರವಾಗಿದೆ. ಇಂತಹ ಕ್ಷೇತ್ರದಲ್ಲಿ ಗುರುತಿಸಿಕೊಂಡು ಪ್ರಶಸ್ತಿಗೆ ಪಾತ್ರರಾಗಿರುವ ಶ್ರೀಚಂದ್ರಕಾಂತ್ ಹಾಗೂ ಜೇಸುದಾಸ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

ಇಬ್ಬರೂ ಪತ್ರಕರ್ತರು ಮುಂದಿನ ದಿನಗಳಲ್ಲಿಯೂ ತಮ್ಮ ವೃತ್ತಿಪರ ಸೇವೆಯ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲಿ ಎಂದು ಸ್ನೇಹಿತರು, ಹಿತೈಷಿಗಳು ಹಾಗೂ ಪತ್ರಿಕಾ ವಲಯದವರು ಶುಭ ಹಾರೈಸಿದ್ದಾರೆ.

Sathish munchemane

Leave a comment