ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಲೋಕಸಭಾ ಚುನಾವಣಾ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದ ಬಿಜೆಪಿ!?

On: March 13, 2024 7:43 PM
Follow Us:
---Advertisement---

ಲೋಕಸಭಾ ಚುನಾವಣಾ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದ ಬಿಜೆಪಿ

ನಿರೀಕ್ಷೆಯಂತೆ ಬಿಜೆಪಿಯು ಮುಂಬರುವ ಲೋಕಸಭಾ ಚುನಾವಣಾ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾವೇರಿ- ಬಸವರಾಜ್‌ ಬೊಮ್ಮಾಯಿ, ಶಿವಮೊಗ್ಗ- ಬಿವೈ ರಾಘವೇಂದ್ರ, ಉಡುಪಿ-ಚಿಕ್ಕಮಂಗಳೂರು- ಕೋಟಾ ಶ್ರೀನಿವಾಸ ಪೂಜಾರಿ, ಬೆಂಗಳೂರು ದಕ್ಷಣ: ತೇಜಸ್ವಿ ಸೂರ್ಯ, ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ, ಬೆಂಗಳೂರು ಗ್ರಾಮಾಂತರ- ಸಿಎನ್ ಮಂಜುನಾಥ್, ತುಮಕೂರು-ವಿ.ಸೋಮಣ್ಣ, ಮೈಸೂರು- ಯದುವೀ‌ರ್ ಒಡೆಯ‌ರ್, ಚಾಮರಾಜ್ ನಗರ: ಎಸ್.ಬಾಲರಾಜ್, ಬೆಂಗಳೂರೂ ಸೆಂಟ್ರಲ್: ಪಿಸಿ ಮೋಹನ್, ಧಾರವಾಡ: ಪ್ರಹ್ಲಾದ್ ಜೋಶಿ ಮತ್ತಿತರು.

Sathish munchemane

Join WhatsApp

Join Now

 

Read More