ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ – ಸವಾರರು ಸ್ಥಳದಲ್ಲೇ ಸಾವು

On: March 25, 2024 9:33 AM
Follow Us:
---Advertisement---

 

 

 

ಮೈಸೂರು: ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ (Bike Accident) ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ (T.Narasipur) ಹೆಳವರಹುಂಡಿ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್‍ನ ಹಿಂಬದಿ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.

 

 

ಟಿ.ನರಸೀಪುರದ ಆದಿಬೆಟ್ಟಳ್ಳಿಯ ನಾಗರಾಜು (35) ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ಬಿಳಿಗಿರಿ (30) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Sathish munchemane

Join WhatsApp

Join Now

 

Read More