Friday, 13 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಇದೀಗ ಬಂದ ಸುದ್ದಿ

ಬೆಂಗಳೂರಿನಲ್ಲಿ ಸುಮಲತಾ ಅಂಬರೀಶ್ ಶಿವಮೊಗ್ಗದಲ್ಲಿ ಐಡಿಯಲ್ ಗೋಪಿ ಬಿಜೆಪಿ ಸೇರ್ಪಡೆ!

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 14 ವೀಕ್ಷಣೆಗಳು

ಬೆಂಗಳೂರು  : ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಮಂಡ್ಯ ಸಂಸದೆ ಸುಮಲತಾಅಂಬರೀಶ್ ಅವರು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೇಸರಿ ಶಾಲು ಹಾಕಿ ಬಿಜೆಪಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಕಳೆದ ಹಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗಿದ್ದು, ಮಂಡ್ಯ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಹಾಗಾಗಿ ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ಸುಮಲತಾ ಅವರು ಇದೀಗ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.

ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಸುಮಲತಾ ಅಂಬರೀಶ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸುಮಲತಾ ಅಂಬರೀಶ್ ಅವರಿಗೆ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.ಒಂದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ  ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಜೊತೆಗೆ ಕ್ರಿಕೆಟಿಗ ದೊಡ್ಡ ಗಣೇಶ ಮತ್ತು ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರದಲ್ಲಿ ಕಮಲಕ್ಕೆ ಜೈ ಅಂದಿದ್ದಾರೆ. .ಸುಮಲತಾ ಅಂಬರೀಶ್ ಹಿರಿದಂತೆ ಹಲವಾರು ಮುಖಂಡರು ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.

ಈ ಒಂದು ಸುಮಲತಾ ಅಂಬರೀಶ್ ಅವರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿಯದಂತಹ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರಾಜ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಸಿಟಿ ರವಿ ಸುಮಲತಾ ಪುತ್ರ ಅಂಬರೀಶ್ ರಾಕ್ ಲೈನ್ ವೆಂಕಟೇಶ್ ಮಂಡ್ಯ ಜಿಲ್ಲೆಯ ಹಲವು ಮುಖಂಡರು ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

oplus_0

ಶಿವಮೊಗ್ಗದಲ್ಲಿ ಸಂಸದ ಬಿ ವೈ ರಾಘವೇಂದ್ರ, ರುದ್ರೆಗೌಡ್ರು ಡಿಎಸ್ ಅರುಣ ನಗರ ಅಧ್ಯಕ್ಷ ಮೋಹನ್ ರೆಡ್ಡಿ ಜಿಲ್ಲಾಧ್ಯಕ್ಷರಾದ ಟಿಡಿ ಮೇಘರಾಜ್ ಇನ್ನು ಹಲವು ಬಿಜೆಪಿ ಮುಖಂಡರ ನೇತೃತ್ವದಲ್ಲಿ, ಐಡಿಯಲ್ ಗೋಪಿ, ಮೋಹನ್, ಲೋಹಿತ್ ಇನ್ನು ಹಲವರು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ

 

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment