Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಇದೀಗ ಬಂದ ಸುದ್ದಿ

ಆಯನೂರು ವೀರಗಾರನ ಬೈರನಕೊಪ್ಪದಲ್ಲಿ ರೈತನ ಹೊಲದ ಸುತ್ತ ತೋಡಿದ ಕಂದಕದಲ್ಲಿ ಗಂಡು ಕಾಡಾನೆಯ  ಮೃತದೇಹವೊಂದು  ಪತ್ತೆ ..!?

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 24 ವೀಕ್ಷಣೆಗಳು

ಆಯನೂರು ವೀರಗಾರನ ಬೈರನಕೊಪ್ಪದಲ್ಲಿ ರೈತನ ಹೊಲದ ಸುತ್ತ ಹೊಡದಿರುವ ಕಾಲುವೆಯಲ್ಲಿ  ಗಂಡು ಕಾಡಾನೆಯ ಮೃತದೇಹವೊಂದು ಪತ್ತೆಯಾಗಿದ್ದು,

ವೀರಗಾರನ ಬೈರನಕೊಪ್ಪದಲ್ಲಿ  ಆನೆಗಳು ದಾಟದಂತೆ ತೋಡಿದ  ಕಂದಕದಲ್ಲಿ ಕಾಡಾನೆಯ ಶವ ಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ವನ್ನಜೀವಿ ಇಲಾಖೆಯ ಡಿಎಫ್ ಒ ಪ್ರಸನ್ನ ಕುಮಾರ್ ಪಟಗಾರ ಸಾವನ್ನಪ್ಪಿರುವುದು ಗಂಡಾನೆ ಆಗಿದ್ದು ಸುಮಾರು 30 ರಿಂದ 35 ವರ್ಷ ಇರಬಹುದಾಗಿ ತಿಳಿಸಿದ್ದಾರೆ. ಆನೆಯ ಮರಣೋತ್ತರ ಪರೀಕ್ಷೆಯ ನಂತರವೇ ಆನೆಯ ಸಾವಿನ ನಿಖರತೆ ಬಗ್ಗೆ ತಿಳಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. 

ಪುರುದಾಳು, ಆಲದದೇವರ ಕೊಪ್ಪ, ಮಂಚರಿಕೊಪ್ಪ, ಸಿರಿಗೆರೆ ಮೊದಲಾದ ಕಡೆ ರೈತರ ಹೊಲಗಳಿಗೆ ಮತ್ತು ತೋಟಗಳಿಗೆ ಹಾವಳಿ ಇಡುತ್ತಿದ್ದ ಸುದ್ದಿಗಳ ನಡುವೆ ಕಾಡಾನೆಯೊಂದು ಸಾವನ್ನಪ್ಪಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. 

ನಿನ್ನೆ ಗುಡ್ಡದ ಅರಕೆರೆ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ತೆರಳಿದಾಗ ಗದ್ದೆಗಳಿಗೆ ಮತ್ತು ತೋಟಗಳಿಗೆ ವಿದ್ಯುತ್ ತಂತಿ ಅಳವಡಿಸಿರುವ ದೃಶ್ಯ ಕಂಡುಬಂದಿದ್ದು, ಇದರ ತೆರವಿಗೆ ಡಿಎಫ್ ಒ ಸೂಚನೆ ನೀಡಿದ್ದರು. ಆ ಸೂಚನೆ ನೀಡಿದ ಬೆನ್ನಲ್ಲೇ ವೀರಭೈರನಕೊಪ್ಪದ ಗ್ರಾಮದಲ್ಲಿ ಕಂದಕದಲ್ಲಿ ಆನೆಯ ಮೃತದೇಹ ಪತ್ತೆಯಾಗಿರುವುದು ಹಲವು ಅನುಮಾನಕ್ಕೂ ಕಾರಣವಾಗಿದೆ. ಆದರೆ ಮರಣೋತ್ತರ ಪರೀಕ್ಷೆ ನಂತರವೇ ಸ್ಪಷ್ಟತೆ ತಿಳಿಯುವುದರಿಂದ ವರದಿ ಏನು ಬರಲಿದೆ ಎಂಬುದು ಕುತೂಹಲ ಮೂಡಿಸಿದೆ.  

ಕಂದಕದಲ್ಲಿ ಪತ್ತೆಯಾಗಿರುವ ಕಾಡಾನೆಯ ಕಾಲು ಮುರಿದು ಹೋಗಿದೆ  ಈ ಆನೆ ಸತ್ತು ಎರಡು ದಿನಕಳೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಆನೆ ಸತ್ತಿರುವ ಹಿಂಭಾಗದಲ್ಲಿ ತಂತಿ ಬೇಲಿ ಸಹಾ ಕಂಡು ಬಂದಿದೆ.
ಒಟ್ಟಿನಲ್ಲಿ ಕಾಡಾನೆಗಳ ಹಾವಳಿಯ ಮಧ್ಯೆ  ಸಾವಿನ ಸುದ್ದಿಯೊಂದು ಶಿವಮೊಗ್ಗದಲ್ಲಿ ಸಂಚಲನದ ಜೊತೆಗೆ  ಅನುಮಾನಗಳನ್ನ ಹುಟ್ಟಿಸಿದೆ. 

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment