Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಇದೀಗ ಬಂದ ಸುದ್ದಿ

ಮಾಜಿ CM ಎಸ್‌ಎಂ ಕೃಷ್ಣ ಇನ್ನಿಲ್ಲ.!

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 13 ವೀಕ್ಷಣೆಗಳು

ರಾಜ್ಯದ ಹತ್ತನೇ ಮುಖ್ಯಮಂತ್ರಿಯಾಗಿ (Tenth Chief Minister of the state), ಮಹಾರಾಷ್ಟ್ರದ ರಾಜ್ಯಪಾಲರಾಗಿ (Governor of Maharashtra) ದೇಶದ ವಿದೇಶಾಂಗ ಸಚಿವರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದ ಎಸ್​​. ಎಂ. ಕೃಷ್ಣ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ವಯೋಸಹಜ ಅನಾರೋಗ್ಯದಿಂದ (A geriatric illness) ಬಳಲುತ್ತಿದ್ದ ಮಾಜಿ ಸಿಎಂ ಎಸ್. ಎಂ. ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ (private hospital) ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಎಸ್. ಎಂ. ಕೃಷ್ಣ ಅವರನ್ನು ಬಳಿಕ ಶ್ವಾಸಕೋಶದ ಸೋಂಕು (Lung infection) ಕಾಣಿಸಿಕೊಂಡ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಡಾ. ಸುನೀಲ್ ಕಾರಂತ್, ಡಾ. ಸತ್ಯನಾರಾಯಣ ಮೈಸೂರು ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದರು.
ಎಸ್‌ಎಂ ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು.

ಬಹುಕಾಲದಿಂದ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಎಸ್‌ಎಂ ಕೃಷ್ಣ ಅವರು ರಾಜಕೀಯ ಅಂತ್ಯದ (The end of politics) ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.

 

 

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment