Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಸುದ್ದಿ

ರಾಜ್ಯದ ಎಲ್ಲಾ ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ `ಕೋವಿಡ್ ಗೈಡ್ಸ್ ಲೈನ್ಸ್’ ಪ್ರಕಟ : ಮಕ್ಕಳಿಗೆ ಜ್ವರ, ಕೆಮ್ಮು,ನೆಗಡಿ ಇದ್ರೆ ರಜೆ.!                

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 15 ವೀಕ್ಷಣೆಗಳು

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಜ್ವರ ಇದ್ದರೆ ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗೆ ಕಳುಹಿಸಬೇಕು. ಕೋವಿಡ್ ಲಕ್ಷಣ ಇರುವ ಮಕ್ಕಳು ಶಾಲೆಗೆ ಬಂದರೆ ಮನೆಗೆ ಕಳುಹಿಸಬೇಕು. ಶಾಲಾ ಸಿಬ್ಬಂದಿಯಲ್ಲಿ ಕೋವಿಡ್ ಲಕ್ಷಣ ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

 

ಶಾಲೆಗಳಲ್ಲಿ ಸ್ವಚ್ಛತೆ ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment