Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಅಪರಾಧ ಸುದ್ದಿ

ಸುತ್ಕೋಟೆ  ಟೋಲ್ ಗೇಟ್ ಬಳಿ ವ್ಯಾಪಾರಿಯ ಮೇಲೆ ದಾಳಿ ಪ್ರಕರಣ ಇಬ್ಬರು ಆರೋಪಿಗಳು ಬಂಧನ.!?

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 11 ವೀಕ್ಷಣೆಗಳು

ಶಿಕಾರಿಪುರ, ಜೂನ್ 14 ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿರುವ ಶಿವಯೋಗಿ ಎಂಬುವವರು ಆರ್ಗನಿಕ್ ಫುಡ್ ಉತ್ಪನ್ನಗಳ ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು. ಜೂನ್ 12, 2025 ರಂದು ಮಧ್ಯಾಹ್ನ ತಮ್ಮ ಶಿಫ್ಟ್ ಕಾರಿನಲ್ಲಿ ಶಿವಮೊಗ್ಗಕ್ಕೆ ತೆರಳಿ ವ್ಯಾಪಾರ ಮುಗಿಸಿಕೊಂಡು ಊರಿಗೆ ವಾಪಸಾಗುತ್ತಿದ್ದರು. ರಾತ್ರಿ ಸುಮಾರು 9:40ರಿಂದ 10 ಗಂಟೆಯ ಸಮಯದಲ್ಲಿ, ಅವರು ಸುತ್ಕೋಟೆ ಟೋಲ್ ಗೇಟ್ ಬಳಿ ಕಾರು ನಿಧಾನಗತಿಯಲ್ಲಿ ಚಲಾಯಿಸುತ್ತಿದ್ದಾಗ, ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಕಾರನ್ನು ಬಡಿದನು.

ಕಾರನ್ನು ನಿಲ್ಲಿಸಿದ ಶಿವಯೋಗಿಯವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆತ, ಕಾರಿನ ಒಳಗೆ ಕೈ ಹಾಕಿ ಅವರ ಮುಖ ಮತ್ತು ಎದೆಗೆ ಗುದ್ದಿದ್ದಾನೆ.

ಈ ಸಂದರ್ಭದಲ್ಲಿ ಆತನೊಂದಿಗೆ ಇದ್ದ ಇತರ ವ್ಯಕ್ತಿಗಳು “ನಾಯಿಗೆ ಅಪಘಾತ ಮಾಡಿದ್ದೀಯ” ಎಂಬ ನಾಟಕ ಮಾಡುತ್ತಾ, ಭಯಪಡಿಸಿ ಹಣ ಕಿತ್ತುಕೊಂಡಿದ್ದಾರೆ.

ಶಿವಯೋಗಿಯವರು ತಕ್ಷಣ ಶಿಕಾರಿಪುರಕ್ಕೆ ಮರಳಿ ಚಿಕಿತ್ಸೆಗೆ ಒಳಗಾದ ನಂತರ, ಜೂನ್ 14 ರಂದು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿ್ಸ್ ಇನ್ಸ್‌ಪೆಕ್ಟರ್ ದೀಪಕ್ ನೇತೃತ್ವದ ತಂಡ ತನಿಖೆ ಕೈಗೊಂಡು  ಸ್ಥಳೀಯ ಮಾಹಿತಿಗಳು ಹಾಗೂ ಪತ್ತೆದಾರಿ ಕ್ರಮದ ಆಧಾರದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಬಂಧಿತ

ಆರೋಪಿಗಳು:1. ಕಾರ್ತಿಕ್

2. ಗಂಗಾಧರನಾಯ್ಕ್ – ಇಬ್ಬರೂ ಶಿವಮೊಗ್ಗ ತಾಲ್ಲೂಕಿನ ಕುಂಚೇನಹಳ್ಳಿ ತಾಂಡಾ ನಿವಾಸಿಗಳಾಗಿದ್ದಾರೆ.

ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದ್ದು, ಇತರರೂ ಒಳಗೊಂಡಿರುವ ಸಾಧ್ಯತೆಗಳತ್ತ ಪೊಲೀಸರು ಗಮನಹರಿಸಿದ್ದಾರೆ.

ಸಾರ್ವಜನಿಕ ಸ್ಥಳವಾದ ಟೋಲ್ ಗೇಟ್ ಬಳಿ ಈ ರೀತಿಯ ದಾಳಿ ನಡೆಯುವುದು ಸಾರ್ವಜನಿಕರಲ್ಲಿ ಭಯ ಮೂಡಿಸಿದೆ. “ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುವವರ ಭದ್ರತೆ ಕುರಿತು ಅಧಿಕಾರಿಗಳು ಗಂಭೀರವಾಗಿ ಯೋಚಿಸಬೇಕು,”ಶಿವಯೋಗಿಯವರು ಈ ದಾಳಿಯಿಂದ ಚೇತರಿಸಿಕೊಂಡಿದ್ದು, “ಹಣಕ್ಕಾಗಿ ಇಂಥ ನಾಟಕ ಮಾಡುವುದು ದುಃಖಕರ. ಪೋಲಿಸರು ಶೀಘ್ರ ಕ್ರಮ ಕೈಗೊಂಡು ಆರೋಪಿಗಳನ್ನು ಹಿಡಿದಿರುವುದು ಶ್ಲಾಘನೀಯ,” ಎಂದು ಸಾರ್ವಜನಿಕರು  ಅಭಿಪ್ರಾಯಪಟ್ಟಿದ್ದಾರೆ.

 

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment