Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಜಿಲ್ಲಾ ಸುದ್ದಿ

ಕೊನಗವಳ್ಳಿಯಲ್ಲಿ “ಯಾಂತ್ರಿಕೃತ ಭತ್ತ ಬೇಸಾಯ ಯಂತ್ರ ಶ್ರೀ” ಉದ್ಘಾಟನೆ

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 12 ವೀಕ್ಷಣೆಗಳು

ಹಾರನಹಳ್ಳಿ ಹೋಬಳಿ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಶಿವಮೊಗ್ಗ-2 ತಾಲೂಕು ಘಟಕದ ವತಿಯಿಂದ ಕೊನಗವಳ್ಳಿ ಗ್ರಾಮದಲ್ಲಿ “ಯಾಂತ್ರಿಕೃತ ಭತ್ತ ಬೇಸಾಯ ಯಂತ್ರ ಶ್ರೀ” ಕಾರ್ಯಕ್ರಮದ ಉದ್ಘಾಟನೆ ಹಾಗೂ ಪ್ರಾತ್ಯಕ್ಷಿಕೆ ನೆರವೇರಿತು.
ಕಾರ್ಯಕ್ರಮವನ್ನು ಊರಿನ ಮುಖಂಡರಾದ ಶ್ರೀಯುತ ಹುಬ್ಬಳ್ಳಿ ನಾಗರಾಜ್ ಅವರು ಉದ್ಘಾಟಿಸಿದರು. ಸಿ.ಎಚ್.ಎಸ್.ಸಿ ದಾವಣಗೆರೆ ವಿಭಾಗದ ಜಿಲ್ಲಾ ನಿರ್ದೇಶಕ ಶ್ರೀಯುತ ಶೇಖರ್ ಗೌಡ ಅವರು ಕಾರ್ಯಕ್ರಮದ ಉದ್ದೇಶ ಹಾಗೂ ಯಾಂತ್ರೀಕೃತ ಕೃಷಿಯ ಮಹತ್ವ ಕುರಿತು ರೈತರಿಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.


ತಾಲೂಕು ಯೋಜನಾಧಿಕಾರಿ ಶ್ರೀಯುತ ಉಲ್ಲಾಸ್ ಮೆಸ್ತ ಅವರು ಪ್ರಾಸ್ತಾವಿಕ ಭಾಷಣ ಮಾಡುತ್ತಾ “ಯಂತ್ರ ಶ್ರೀ” ಯೋಜನೆಯ ಪ್ರಯೋಜನಗಳನ್ನು ವಿವರಿಸಿದರು. ದಾವಣಗೆರೆ ವಿಭಾಗದ ಸಿ.ಎಚ್.ಎಸ್.ಸಿ ಆಡಳಿತ ಯೋಜನಾಧಿಕಾರಿ ಶ್ರೀಯುತ ಜಯಂತ, ಸ್ಥಳೀಯ ರೈತರಾದ ಶ್ರೀಯುತ ಸದಾಶಿವ ಹಾಗೂ ಶ್ರೀಯುತ ಅಶೋಕ್ ಅವರು ತಮ್ಮ ಅನುಭವ ಹಂಚಿಕೊಂಡರು.
ಕಾರ್ಯಕ್ರಮದ ನಿರೂಪಣೆಯನ್ನು ಕೃಷಿ ಅಧಿಕಾರಿ ಶ್ರೀ ರಾಘವೇಂದ್ರ ಆಚಾರ್ಯ ನಿರ್ವಹಿಸಿದರು. ಆಯನೂರು ಸಿ.ಎಚ್.ಎಸ್.ಸಿ ಕೃಷಿ ಯಂತ್ರ ದಾರೆ ಮ್ಯಾನೇಜರ್ ಶ್ರೀಯುತ ದಿನೇಶ್ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ಶ್ರೀಯುತ ಸುರೇಶ್, ಸೇವಾ ಪ್ರತಿನಿಧಿ ಅಕ್ಕಮ್ಮ ಹಾಗೂ ಸ್ಥಳೀಯ ಊರಿನ ಗಣ್ಯರು, ಮುಖಂಡರು ಮತ್ತು ಅನೇಕ ರೈತರು ಹಾಜರಿದ್ದರು.
ಯಂತ್ರ ಶ್ರೀ ಕಾರ್ಯಕ್ರಮದಡಿ, ರೈತರಿಗೆ ಕಡಿಮೆ ವೆಚ್ಚದಲ್ಲಿ ಹಾಗೂ ಕಡಿಮೆ ಶ್ರಮದಲ್ಲಿ ಭತ್ತ ನಾಟಿಮಾಡುಲು  ಸಹಾಯಕವಾಗುವ ನವೀನ ಯಂತ್ರೋಪಕರಣಗಳನ್ನು ಪರಿಚಯಿಸಲಾಗುತ್ತಿದೆ. ಈ ಕಾರ್ಯಕ್ರಮದ ಅಂಗವಾಗಿ ಭತ್ತ  ನೆಡುವಿಕೆ ಮತ್ತು ಇತರ ಹಂತಗಳ ಯಾಂತ್ರೀಕೃತ ವಿಧಾನಗಳ ಪ್ರಾತ್ಯಕ್ಷಿಕೆಯನ್ನು ಸ್ಥಳದಲ್ಲಿಯೇ ಪ್ರದರ್ಶಿಸಲಾಯಿತು.
ಸ್ಥಳೀಯ ರೈತರು ಕಾರ್ಯಕ್ರಮವನ್ನು ಮೆಚ್ಚಿ, ಇಂತಹ ತಾಂತ್ರಿಕ ಮಾರ್ಗದರ್ಶನ ಕಾರ್ಯಕ್ರಮಗಳು ಹಳ್ಳಿಗಳಲ್ಲಿ ನಿರಂತರವಾಗಿ ನಡೆಯಬೇಕೆಂಬ ಆಶಯ ವ್ಯಕ್ತಪಡಿಸಿದರು

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment