ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರ ತಂದೆ ದೇವದಾಸ್ ಸುಬ್ರಾಯ ಶೇಟ್ ಇಂದು ನಿಧನರಾದರು. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರ ಸಾವಿಗೆ ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟ್ವಿಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ದೇವದಾಸ್ ಸುಬ್ರಾಯ ಶೇಟ್ ಅವರು ಸೂಲಿಬೆಲೆಯ ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದಾರೆ. ಸದ್ಯಕ್ಕೆ ಇಷ್ಟು ಮಾಹಿತಿ ದೊರಕಿದ್ದು ಹೆಚ್ಚಿನ ಮಾಹಿತಿ ಬರಬೆಕಿದೆ.
ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಪಿತೃವಿಯೋಗ.?
On: September 7, 2025 11:39 AM

---Advertisement---