ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ.!?

On: September 21, 2025 7:08 PM
Follow Us:
---Advertisement---

ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ ಮಾಡಲಾಗಿದೆ.!

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟದ ಮೂಲಕ ಗುರುತಿಸಿಕೊಂಡಿದ್ದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ.

ಕೂಡಲಸಂಗಮ ಪಂಚಮಸಾಲಿ ಪೀಠದಲ್ಲಿ, ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಕಾರ್ಯದರ್ಶಿ ನೀಲಕಂಠ ಅಸೂಟಿ ಸೇರಿದಂತೆ ಹಲವು ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ವಾಮೀಜಿಗಳು ದಾವಣಗೆರೆ, ಬೆಳಗಾವಿ ಸೇರಿದಂತೆ ಹಲವೆಡೆ ಆಸ್ತಿಗಳನ್ನು ಮಾಡಿದ್ದಾರೆ. ಟ್ರಸ್ಟ್ ಸದಸ್ಯರ ಮಾತು ಕೇಳುವುದಿಲ್ಲ ಸೇರಿದಂತೆ ಹಲವು ಕಾರಣಗಳನ್ನು ನೀಡಿ ಅವರನ್ನು ಉಚ್ಛಾಟನೆ ಮಾಡಲಾಗಿದೆ.

Sathish munchemane

Join WhatsApp

Join Now

 

Read More