ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಕೆಬಿ ಅಶೋಕ್ ನಾಯ್ಕ ರವರು ಕುಟುಂಬ ಸಮೇತ ಮತದಾನ ಮಾಡಿದರು

On: May 10, 2023 2:12 PM
Follow Us:
---Advertisement---

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶ್ರೀ ಕೆ.ಬಿ. ಅಶೋಕ ನಾಯ್ಕ ರವರು ಹಸೂಡಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ

 

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮತಗಟ್ಟೆ ಸಂಖ್ಯೆ 207 ರಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಧರ್ಮಪತ್ನಿ ಶ್ರೀ ಮತಿ ರತ್ನ ಕುಮಾರಿ ಹಾಗೂ ಮಕ್ಕಳಾದ ಶ್ರೇಯಾ, ಕಾರ್ತಿಕ್ ರವರೊಂದಿಗೆ ಮತ ಚಲಾಯಿಸಿದರು.

 

Sathish munchemane

Join WhatsApp

Join Now

 

Read More