ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಶಿವಮೊಗ್ಗ  ಭೀಕರ ಅಪಘಾತ: ಸಾಗರದಲ್ಲಿ ಟಿಟಿ ಪಲ್ಟಿಯಾಗಿ ಹಲವರಿಗೆ.!

On: September 28, 2025 3:10 PM
Follow Us:
---Advertisement---

ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾಗರದಲ್ಲಿ ಟಿಟಿ ವಾಹನ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಸಾಗರದ ಬಳಿಯ ಆವಿನಹಳ್ಳಿ ಹತ್ತಿರ ಬೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಗಾಯಾಳುಗಳು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಸಕರಾದ ಬೇಳೂರು ಗೋಪಾಲಕೃಷ್ಣ ಆಸ್ಪತ್ರೆಗೆ ದೌಡಾಯಿಸಿದ್ದು, ತುರ್ತು ಚಿಕಿತ್ಸೆಗೆ ಮತ್ತು ಶಿವಮೊಗ್ಗಕ್ಕೆ ಗಾಯಾಳುಗಳನ್ನು ಕಳುಹಿಸಲು ನೆರವಾಗಿದ್ದಾರೆ.

Sathish munchemane

Join WhatsApp

Join Now

 

Read More