Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಜಿಲ್ಲಾ ಸುದ್ದಿ

ಭಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ರ 93ನೇ ಜನ್ಮದಿನಾಚರಣೆ!

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 15 ವೀಕ್ಷಣೆಗಳು
Oplus_16908288

ಸೊರಬ : ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ಬಂಗಾರಪ್ಪನವರ 93 ನೇ ವರ್ಷದ ಜನ್ಮದಿನಾಚರಣೆಯ ಅಂಗವಾಗಿ, ಅವರ ಪುತ್ರ ಹಾಗೂ ರಾಜ್ಯದ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪನವರು ಈಂದು ಭಂಗಾರಧಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಪ್ರತಿ ವರ್ಷವೂ ಬೆಂಗಳೂರಿನಲ್ಲಿ ಬಂಗಾರಪ್ಪನವರ ಜನ್ಮದಿನವನ್ನು ಆಚರಿಸುವ ಸಂಪ್ರದಾಯವಿದ್ದರೂ, ಈ ಬಾರಿ ವಿಶೇಷವಾಗಿ ಸೊರಬ ತಾಲ್ಲೂಕಿನ ಮುಖಂಡರು, ಹಿರಿಯರು, ಅಭಿಮಾನಿಗಳು ಹಾಗೂ ಸ್ನೇಹಿತರು ಸೇರಿಕೊಂಡು ಕುಟುಂಬ ಸಮೇತ ಭಂಗಾರಧಾಮದಲ್ಲೇ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಬೆಳಗ್ಗೆ ಭಂಗಾರಧಾಮದಲ್ಲಿ ಪೂಜೆ ಸಲ್ಲಿಸಿ ನಂತರ ರಂಗಮಂದಿರದಲ್ಲಿ “ಬಂಗಾರಪ್ಪ ಚಿಂತನೆ” ಕುರಿತ ಚಿಂತನ ಗೋಷ್ಠಿ ನಡೆಯಲಿದೆ. ಈ ಸಂದರ್ಭದಲ್ಲಿ ಬಂಗಾರಪ್ಪನವರ ಜೀವನ, ರಾಜಕೀಯ ದೃಷ್ಟಿಕೋನ ಹಾಗೂ ಸಮಾಜಮುಖಿ ಕಾರ್ಯಗಳ ಕುರಿತು ಪ್ರಮುಖರು ಮಾತನಾಡಿರುವ ವಿಡಿಯೋ ಪ್ರದರ್ಶನ ಮತ್ತು ಗೌರವ ಸಮಾರಂಭ ಕೂಡ ನಡೆಯಲಿದೆ.

ಸಂಜೆಯ ವೇಳೆಗೆ ಮಂಗಳೂರಿನ ಆಳ್ವಾಸ್ ಸಂಸ್ಥೆಯವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಈ ಕಾರ್ಯಕ್ರಮಕ್ಕೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ, ಕಾರ್ಮಿಕ ಸಚಿವ ಸಂತೋಷ ಲಾಡ್, ಹಿರಿಯ ನಾಯಕ ದೇಶಪಾಂಡೆ, ತಿಲಕ್ ಕುಮಾರ್,ಬೇಳೂರು ಗೋಪಾಲಕೃಷ್ಣ, ಮತ್ತಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment