ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಜಯಪುರದಲ್ಲಿ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯ ಮೇಲೆ ಹಲ್ಲೆ ನಡೆದಿದೆ. ಶಾಲೆ ಮುಗಿಸಿ ಮನೆಗೆ ಹೋಗುತ್ತಿದ್ದ 25 ವರ್ಷದ ಶಿಕ್ಷಕಿಯ ದುಷ್ಕರ್ಮಿಗಳನ್ನು ವಿವಸ್ತ್ರಗೊಳಿಸಿ, ಸೀರೆಯಿಂದ ಮರಕ್ಕೆ ಕಟ್ಟಿ, ಮಾರಣಾಂತಿಕ ಹಲ್ಲೆಗೆ.
ಅವರ ಕೂಗು ಕೇಳಿದ ಸ್ಥಳೀಯರು ಕೂಡಲೇ ಧಾವಿಸಿ ರಕ್ಷಣೆ ಮಾಡಿ, ಕೊಪ್ಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಸೇರಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ್ದು, ಆರೋಪಿಗಳ ಬಂಧನಕ್ಕೆ ಮೂರು ತಂಡಗಳನ್ನು ರಚಿಸಿದ್ದಾರೆ.
 




