Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಶಿಕ್ಷಣ

ಶಿವಮೊಗ್ಗದಲ್ಲಿ ಸಾಂದಿಪಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಭಿನ್ನ ‘ಕುಕ್ಕಿಂಗ್ ಸ್ಪರ್ಧೆ’.!?

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 25 ವೀಕ್ಷಣೆಗಳು
Oplus_16908288

ಶಿವಮೊಗ್ಗದಲ್ಲಿ ಸಾಂದಿಪಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಭಿನ್ನ ‘ಕುಕ್ಕಿಂಗ್ ಸ್ಪರ್ಧೆ’ — ಬೆಂಕಿರಹಿತದಿಂದ ಬೆಂಕಿಯ ಅಡುಗೆವರೆಗೂ ಮಕ್ಕಳು ಮೆರೆದ ಪ್ರತಿಭೆ!

ಸಾಂದಿಪಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಭಿನ್ನ ‘ಕುಕ್ಕಿಂಗ್ ಸ್ಪರ್ಧೆ’ — ಬೆಂಕಿರಹಿತದಿಂದ ಬೆಂಕಿಯ ಅಡುಗೆವರೆಗೂ ಮಕ್ಕಳು ಮೆರೆದ ಪ್ರತಿಭೆ!

ಶಿವಮೊಗ್ಗ: ಸಾಂದಿಪಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಳೆದ ಹತ್ತು ವರ್ಷಗಳಿಂದ ನಡೆಯುತ್ತಿರುವ ವಿಶಿಷ್ಟ ಅಡುಗೆ ಸ್ಪರ್ಧೆ ಈ ವರ್ಷ ಇನ್ನಷ್ಟು ರಂಗೇರಿತು. 2015ರಿಂದ ನಿರಂತರವಾಗಿ ನಡೆಯುತ್ತಿರುವ ಈ ಸ್ಪರ್ಧೆಯಲ್ಲಿ ಮಕ್ಕಳ ಅಡುಗೆ ಕೌಶಲ್ಯ ಬೆಳೆಸುವುದೇ ಶಾಲೆಯ ಉದ್ದೇಶ. ಈ ಬಾರಿ ಸುಮಾರು 50ಕ್ಕೂ ಹೆಚ್ಚು ಸ್ಟಾಲ್‌ಗಳಲ್ಲಿ ವಿದ್ಯಾರ್ಥಿಗಳು ತಮ್ಮದೇ ತಂಡಗಳನ್ನು ರಚಿಸಿ ಸೃಜನಾತ್ಮಕ ಅಡುಗೆ ವೈಖರಿಯನ್ನು ಪ್ರದರ್ಶಿಸಿದರು.

‎ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗೆ ಬೆಂಕಿರಹಿತ ಅಡುಗೆ ಟಾಸ್ಕ್ ನೀಡಲಾಗಿದ್ದು, ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಬೆಂಕಿ ಬಳಸಿ ಅಡುಗೆ ಮಾಡುವ ಅವಕಾಶ ನೀಡಲಾಯಿತು.

‎ತರಗತಿಗೆ ವಿಶೇಷ ವಿಷಯಾಧಾರಿತ ಅಡುಗೆ ತಯಾರಿಸುವ ಗುರಿ ನಿಗದಿ ಮಾಡಲಾಗಿತ್ತು:

‎

8ನೇ ತರಗತಿ – ಸಿರಿಧಾನ್ಯಗಳಿಂದ ತಿನಿಸು

9ನೇ ತರಗತಿ – ಹಿಟ್ಟಿನಿಂದ ತಯಾರಿಸಿದ ತಿಂಡಿಗಳು‎

10ನೇ ತರಗತಿ – ಅಕ್ಕಿ ಆಧಾರಿತ ಅಡುಗೆ

ಬೆಳಿಗ್ಗೆ 8 ರಿಂದ 10 ಗಂಟೆವರೆಗೆ ಮಕ್ಕಳು ಸ್ಥಳದಲ್ಲಿಯೇ ವಿವಿಧ ರುಚಿಕರ ತಿಂಡಿ, ಫುಡ್ ಐಟಂಗಳು ಮತ್ತು ಜ್ಯೂಸ್ ತಯಾರಿಸಿ ತಾಂತ್ರಿಕತೆ, ರುಚಿ ಹಾಗೂ ಪ್ರಸ್ತುತಿಕರಣದಲ್ಲಿ ಗಮನ ಸೆಳೆದರು.

‎ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ (Certificate) ಮತ್ತು ಮೆಡಲ್ ನೀಡಲಾಗುತssppa.

ಕಾರ್ಯಕ್ರಮದಲ್ಲಿ ಮಾತನಾಡಿದ ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷರು ಹಾಗು ಅನನ್ಯ ಶಾಲೆಯ ಅಧ್ಯಕ್ಷರಾದ ಗಿರೀಶ್ ಅವರು, “ಈ ರೀತಿಯ ಅಡುಗೆ ಸ್ಪರ್ಧೆಗಳು ಮಕ್ಕಳಲ್ಲಿ ಇರುವ ಸೃಜನಶೀಲತೆ ಬೆಳಸುವುದಲ್ಲದೆ, ಆಹಾರದ ಮಹತ್ವ ಮತ್ತು ಆಹಾರವನ್ನು ವ್ಯರ್ಥ ಮಾಡಬಾರದು ಎಂಬ ಜಾಗೃತಿಯನ್ನೂ ಮೂಡಿಸುತ್ತದೆ” ಎಂದು ಹೇಳಿದರು.

ಅಡುಗೆ ಪದಾರ್ಥಗಳ ರುಚಿ, ಗುಣಮಟ್ಟ ಮತ್ತು ಪ್ರಸ್ತುತಿಕರಣವನ್ನು ಪರಿಗಣಿಸಿ ಜಡ್ಜ್ ಮಾಡಲು ಶಾಲೆಯ ಹಿಂದಿನ ಶಿಕ್ಷಕಿ ಹಾಗೂ ತಂಡದವರು ಜೊತೆಗೆ ಸಂಸ್ಥೆಯ ಸದಸ್ಯರು ತಪಾಸಣೆ ನಡೆಸಿ ಮೌಲ್ಯಮಾಪನ ಮಾಡಿದರು.

ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಪಾಲಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಮಕ್ಕಳು ಅಡುಗೆ ಕೌಶಲ್ಯದಲ್ಲಿ ತೋರಿಸಿದ ಮೆರುಗು ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿತ್ತು.

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment