Friday, 13 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಜಿಲ್ಲಾ ಸುದ್ದಿ

ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಬಲಿ.!

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 19 ವೀಕ್ಷಣೆಗಳು

ಬೆಂಗಳೂರು: ರಾಜಧಾನಿಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಈ ಭೀಕರ ಮಳೆಗೆ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಇಂದು ಸಂಜೆ ದಿಢೀರ್ ಕುಸಿದು ಬಿದ್ದಿದೆ. ಗೋಡೆಯ ಅವಶೇಷಗಳಡಿ ಸಿಲುಕಿ ಮೂವರು ಮಕ್ಕಳು ಸೇರಿದಂತೆ 7 ಮಂದಿ ಬಲಿಯಾಗಿದ್ದಾರೆ.

ಘಟನೆಯ ವಿವರ:

ಬೌರಿಂಗ್ ಆಸ್ಪತ್ರೆಯ ತುರ್ತು ಅಪಘಾತ ವಿಭಾಗದ (Emergency Ward) ಗೇಟ್ ಬಳಿ ಇರುವ ಕಾಂಪೌಂಡ್ ಗೋಡೆ ಮಳೆಯ ರಭಸಕ್ಕೆ ಕುಸಿತಗೊಂಡಿದೆ. ಮಳೆಯಿಂದ ರಕ್ಷಿಸಿಕೊಳ್ಳಲು ಗೋಡೆಯ ಬಳಿ ಆಶ್ರಯ ಪಡೆದಿದ್ದವರು ಈ ಅವಘಡಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.

ಅವಶೇಷಗಳಡಿ ಸಿಲುಕಿದವರು:

ಪ್ರಾಥಮಿಕ ವರದಿಗಳ ಪ್ರಕಾರ, ಗೋಡೆ ಕುಸಿದಾಗ ಅದರ ಅಡಿಯಲ್ಲಿ ಮೂವರು ಮಕ್ಕಳು ಹಾಗೂ ನಾಲ್ವರು ವಯಸ್ಕರು ಸಿಲುಕಿದ್ದರು ಎಂದು ಹೇಳಲಾಗುತ್ತಿದೆ. ಸ್ಥಳೀಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ತಕ್ಷಣವೇ ಧಾವಿಸಿದ್ದು, ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದರು.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ:

ಘಟನೆ ಸಂಭವಿಸಿದ ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಧಾವಿಸುತ್ತಿದ್ದಾರೆ. ಮಳೆ ಸುರಿಯುತ್ತಲೇ ಇರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಜೆಸಿಬಿ ಮೂಲಕ ಗೋಡೆಯ ಅವಶೇಷಗಳನ್ನು ತೆರವುಗೊಳಿಸಿ, ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯುವ ಪ್ರಯತ್ನ ನಡೆಸಲಾಗಿತ್ತು. ಆದರೇ ಕಾರ್ಯಾಚರಣೆಯ ವೇಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿದಂತೆ 7 ಮಂದಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment