ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಡಾ.ಭುಜಂಗ ಶೆಟ್ಟಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ,

On: May 19, 2023 11:13 PM
Follow Us:
---Advertisement---

ا

ದೇಶದ ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗ ಶೆಟ್ಟಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ,
ಇಂದು ಸಂಜೆ ಆಸ್ಪತ್ರೆಯಿಂದ ಮನೆಗೆ ಮರಳಿದ ಅವರಿಗೆ ತೀವ್ರ ಹೃದಯಾಘಾತಕ್ಕೆ ಒಳಗಾದ ಅವರನ್ನುಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಇಹಲೋಕ ತ್ಯಜಿಸಿದ್ದಾರೆ.

Sathish munchemane

Join WhatsApp

Join Now

 

Read More