Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಇದೀಗ ಬಂದ ಸುದ್ದಿ

‎ಸಿ.ಎಸ್. ಷಡಾಕ್ಷರಿ ಹುಟ್ಟುಹಬ್ಬ: ಮೆಗ್ಗಾನ್ ಆಸ್ಪತ್ರೆಯಲ್ಲಿ, ಅವಿನಾಶ್ ಬಿದರೆ ಅವರಿಂದ ಅನ್ನದಾಸೋಹ. ‎

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 22 ವೀಕ್ಷಣೆಗಳು
oplus_2

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಅನ್ನದಾಸೋಹ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಸಮಾಜಮುಖಿ ಕಾರ್ಯಗಳ ಮೂಲಕ ಜನಸೇವೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು, ಅವರ ಕುಟುಂಬಸ್ಥರು ಹಾಗೂ ಸಾರ್ವಜನಿಕರಿಗೆ ಉಚಿತವಾಗಿ ಅನ್ನದಾಸೋಹ ವ್ಯವಸ್ಥೆ ಮಾಡಲಾಯಿತು.ಮಾಡಲಾಯಿತು

ಈ ಸೇವಾ ಕಾರ್ಯಕ್ಕೆ ಡಿ.ವಿ.ಎಸ್ ದೇಶಿಯ ದರ್ಶಿನಿಯ ಮಾಲೀಕರಾದ ಅವಿನಾಶ್ ಬಿದರೆ ಅವರು ಸಹಕಾರ ನೀಡಿದ್ದು, ಅವರ ನೇತೃತ್ವದಲ್ಲಿ ನೂರಾರು ಜನರಿಗೆ ಊಟ ವಿತರಿಸಲಾಯಿತು. ಮಾನವೀಯ ಮೌಲ್ಯಗಳನ್ನು ಪ್ರತಿಬಿಂಬಿಸುವ ಈ ಕಾರ್ಯಕ್ರಮ ಸಾರ್ವಜನಿಕರಿಂದ ಮೆಚ್ಚುಗೆಗೆ ಪಾತ್ರವಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮೋಹನ್, ಸಂತೋಷ್ ಬಳ್ಳಕೆರೆ, ಪಾಪಣ್ಣ, ರಾಜಶೇಖರ್ ಹೆಚ್.ಕೆ., ಸಚಿನ್ ಪೂಜರ್, ಹರೀಶ್, ಸಿದ್ದಣ್ಣ, ಶಶಿ, ಉಮಾಶಂಕರ್, ಸರ್ವೇ ವೇಣುಗೋಪಾಲ, ದಿನೇಶ್, ಸತೀಶ್ ಕುಮಾರ್ ಸೇರಿದಂತೆ ಸಂಘದ ಹಲವು ಪದಾಧಿಕಾರಿಗಳು, ಸದಸ್ಯರು ಹಾಗೂ ಗಣ್ಯರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಸಿ.ಎಸ್. ಷಡಾಕ್ಷರಿ ಅವರು ಸರ್ಕಾರಿ ನೌಕರರ ಹಕ್ಕುಗಳ ರಕ್ಷಣೆ, ಕಲ್ಯಾಣ ಹಾಗೂ ಸಂಘಟನೆ ಬಲವರ್ಧನೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ಅವರ ಸೇವಾ ಮನೋಭಾವ ಎಲ್ಲರಿಗೂ ಮಾದರಿಯಾಗಿದೆ ಎಂದು ಅಭಿನಂದಿಸಿದರು. ಅವರ ಜನ್ಮದಿನವನ್ನು ಸಮಾಜಮುಖಿ ಸೇವೆಯ ಮೂಲಕ ಆಚರಿಸಿರುವುದು ಮತ್ತಷ್ಟು ಅರ್ಥಪೂರ್ಣವಾಗಿದ್ದು, ಇಂತಹ ಸೇವಾ ಕಾರ್ಯಗಳು ಮುಂದೆಯೂ ನಿರಂತರವಾಗಿ ನಡೆಯಲಿ ಎಂದು ಆಶಯ ವ್ಯಕ್ತವಹಿತು.

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment