Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಇದೀಗ ಬಂದ ಸುದ್ದಿ

ಶಿವಮೊಗ್ಗ ಜಿಲ್ಲಾ ವಕೀಲರ ಸಂಘ ಚುನಾವಣೆ 2026–2028 ಜಿ.ಆರ್.ಆರ್ ಅಧ್ಯಕ್ಷರಾಗಿ ಭರ್ಜರಿ ಗೆಲುವು

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 31 ವೀಕ್ಷಣೆಗಳು

ಅಧ್ಯಕ್ಷರಾಗಿ ಆಯ್ಕೆ ಆಗಿರುವ ಜಿ. ಆರ್. ರಾಘವೇಂದ್ರ.

‎ಉಪಾಧ್ಯಕ್ಷರಾಗಿವಿದ್ಯಾರಾಣಿ

ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೆ. ಆರ್. ಕಾಂತರಾಜ್ ಖಜಾಂಚಿಯಾಗಿ ಆಯ್ಕೆಯಾದ ಮಂಜುನಾಥ ಶೆಟ್ಟಿ

ನಿರ್ದೇಶಕರುಗಳಾಗಿ ಆಯ್ಕೆಯಾದ

‎1. ರಾಜಪ್ಪ ಕೆ. ಎಸ್

‎2. ನಾಗರತ್ನ ಚಂದನ

‎3. ಸೌಮ್ಯ

‎4. ಸಂದೇಶ್ ಗಾಳಿ

‎5. ಜನಾರ್ಧನ ಹೆಚ್. ಎಂ

‎6. ಗೀತಾ ಮನೆ

‎7. ಚಂದ್ರಶೇಖರಪ್ಪ

ಶಿವಮೊಗ್ಗ, ಆ.7: ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ 2026–2028ನೇ ಸಾಲಿನ ಆಡಳಿತ ಮಂಡಳಿಯ ಚುನಾವಣೆಯಲ್ಲಿ ವಕೀಲರು ಉತ್ಸಾಹದಿಂದ ಮತದಾನ ನಡೆಸಿದ್ದು, ಮತ ಎಣಿಕೆಯ ನಂತರ ಫಲಿತಾಂಶ ಪ್ರಕಟವಾಗಿದೆ. ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಹಾಗೂ ನಿರ್ದೇಶಕರ ಹುದ್ದೆಗಳಿಗೆ ತೀವ್ರ ಪೈಪೋಟಿ ಕಂಡುಬಂದಿತು.

ಅಧ್ಯಕ್ಷ ಸ್ಥಾನದಲ್ಲಿ ಜಿ.ಆರ್. ರಾಘವೇಂದ್ರ ಅಭೂತಪೂರ್ವ ಜಯ

ಅಧ್ಯಕ್ಷ ಸ್ಥಾನಕ್ಕೆ ನಡೆದ ತ್ರಿಕೋನ ಸ್ಪರ್ಧೆಯಲ್ಲಿ (GRR) ಅವರು 516 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದರು. ಬಿ.ಜಿ.ಎಸ್. (BGS) ಅವರು 252 ಮತಗಳು, ಎನ್.ಕೆ.ಆರ್. (NKR) ಅವರು 17 ಮತಗಳು ಪಡೆದರು. ಒಟ್ಟು 802 ಮತಗಳು ಚಲಾವಣೆಯಾದವು.

ಉಪಾಧ್ಯಕ್ಷರಾಗಿ ವಿ.ಆರ್.ಜಿ.

ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿ.ಆರ್.ಜಿ. (VRG) ಅವರು 423 ಮತಗಳನ್ನು ಪಡೆದು ಆಯ್ಕೆಯಾದರೆ, ಕೆ.ಪಿ.ಸಿ. (KPC) ಅವರು 356 ಮತಗಳನ್ನು ಪಡೆದರು.

ಪ್ರಧಾನ ಕಾರ್ಯದರ್ಶಿಯಾಗಿ ಕೆ.ಆರ್.ಕೆ.

ನಾಲ್ವರು ಅಭ್ಯರ್ಥಿಗಳ ನಡುವೆ ನಡೆದ ಸ್ಪರ್ಧೆಯಲ್ಲಿ ಕೆ.ಆರ್.ಕೆ. (KRK) ಅವರು 364 ಮತಗಳನ್ನು ಪಡೆದು ಜಯಗಳಿಸಿದರು. ಕೆ.ಎಸ್.ಡಿ. (KSD) – 215, ಜಿ.ಕೆ.ಆರ್. (GKR) – 110 ಹಾಗೂ ಜಿ.ಎಸ್.ಎಸ್. (GSS) – 99 ಮತಗಳನ್ನು ಪಡೆದರು.

ಖಜಾಂಚಿಯಾಗಿ ಎಂ.ಎಸ್. ಆಯ್ಕೆ

ಖಜಾಂಚಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಎಂ.ಎಸ್. (MS) ಅವರು 339 ಮತಗಳನ್ನು ಪಡೆದು ಆಯ್ಕೆಯಾದರು. ಯು.ಕೆ.ಎಲ್. (UKL) – 165, ಎಸ್.ಎಸ್.ಎಂ. (SSM) – 133, ಕೆ.ಎಸ್.ಎನ್. (KSN) – 96 ಹಾಗೂ ಕೆ.ಪಿ.ಆರ್. (KPR) – 38 ಮತಗಳನ್ನು ಪಡೆದರು.

ನಿರ್ದೇಶಕರಾಗಿ ಆಯ್ಕೆಯಾದವರು

  • ಸಿ.ಎನ್.ಕೆ. (CNK) – 454
  • ಆರ್.ಕೆ.ಎಸ್. (RKS) – 432
  • ಎಸ್.ಡಿ. (SD) – 428
  • ಎಸ್.ಪಿ.ಆರ್. (SPR) – 382
  • ಎಚ್.ಎಂ.ಜೆ. (HMJ) – 381
  • ಎಲ್.ಜಿ. (LG) – 344
  • ಎನ್.ಸಿ. (NC) – 331
  • ವೈ.ಎಚ್.ಯು. (YHU) – 299
  • ಎಸ್.ಬಿ.ಆರ್. (SBR) – 294
  • ಕೆ.ಸಿ.ಬಿ. (KCB) – 292
  • ಎಚ್.ಪಿ.ಡಿ. (HPD) – 283

ಸೋತ ಅಭ್ಯರ್ಥಿಗಳು: ಎಂ.ಎಂ. – 259, ಎಂ.ಜೆ. – 171, ಎನ್.ಕೆ.ಎಸ್. – 85 ಹಾಗೂ ಎಲ್.ಎಚ್.ಎಸ್.ಬಿ. – 76 ಮತಗಳನ್ನು ಪಡೆದರು.

ಹೊಸ ಆಡಳಿತ ಮಂಡಳಿಗೆ ಜಿಲ್ಲೆಯ ವಕೀಲರು, ನ್ಯಾಯಾಂಗ ವಲಯದ ಗಣ್ಯರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಅಭಿನಂದನೆ ಸಲ್ಲಿಸಿದ್ದು, ವಕೀಲರ ಸಂಘದ ಅಭಿವೃದ್ಧಿಗೆ ಹೊಸ ತಂಡ ಶ್ರಮಿಸಲಿ ಎಂದು ಶುಭ ಹಾರೈಸಿದ್ದಾರೆ.

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment