ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

Protest

On: June 22, 2023 11:02 PM
Follow Us:
---Advertisement---

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಾಗೂ
ಎಲ್ಲಾ ಸಂಯೋಜಿತ ಸಂಘ ಸಂಸ್ಥೆಗಳು ಸೇರಿ ಅವೈಜ್ಞಾನಿಕ ವಿದ್ಯುತ್ ದರದ ಪರಿಷ್ಕರಣೆ ಯ ವಿರೋದಿಸಿ ಪ್ರತಿಭಟನೆ

M.R.S. ವೃತ್ತ, ವಿದ್ಯಾನಗರ, ಶಿವಮೊಗ್ಗದಲ್ಲಿ ಹಮ್ಮಿಕೊಂಡಿದ್ದು.
ಈ ಪ್ರತಿಭಟನೆಯಲ್ಲಿ ಖ್ಯಾತ ಕೈಗಾರಿಕೋದ್ಯಮಿಗಳು. ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಎಸ್. ರುದ್ರೇಗೌಡರವರು ರಾಜ್ಯದಲ್ಲಿ ಇತಿಹಾಸದಲ್ಲಿ ಐ ಹಿಂದೆಂದೂ ಕಾಣದಂತೆ ಸರ್ಕಾರದ ಅವೈಜ್ಞಾನಿಕ ವಿದ್ಯುತ್ ದರ ಏರಿಕೆಯನ್ನ 15/ 20/ ಮಾಡಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರವನ್ನು ಖಂಡಿಸಿದರು. ಈ ಸಮಯದಲ್ಲಿ
ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಅಧ್ಯಕ್ಷರಾದ ಶ್ರೀ ರಮೇಶ್ ಹೆಗಡೆರವರು. ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷರಾದ ಶ್ರೀ ಎಸ್ ಗೋಪಿನಾಥ ರವರು. ಕಾರ್ಯದರ್ಶಿಗಳಾದ ವಸಂತ ಹೋಬ್ಳಿದಾರ್ ಅವರು ವಿಜಯ್ ಕುಮಾರರವರು. ಶ್ರೀ S.S ಜ್ಯೋತಿಪ್ರಕಾಶರವರು. C OF C & ಮಾಚೇನಹಳ್ಳಿ ಕೈಗಾರಿಕ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಈ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

Sathish munchemane

Join WhatsApp

Join Now

 

Read More