ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

On: August 31, 2023 10:05 AM
Follow Us:
---Advertisement---

BREAKING
ವಿಶ್ವವಿಖ್ಯಾತ ಮೈಸೂರು ದಸರಾ 2023.
ನಾಳೆ ಗಜಪಯಣ ಕಾರ್ಯಕ್ರಮಕ್ಕೆ ಸಿದ್ದತೆ.
ಹುಣಸೂರು ತಾಲ್ಲೂಕು ವೀರನಹೊಸಹಳ್ಳಿಯಲ್ಲಿ ಗಜಪಯಣ ಕಾರ್ಯಕ್ರಮ.
ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಪೂಜೆ.
ಮೊದಲ ಹಂತದಲ್ಲಿ ಮೈಸೂರಿಗೆ ಆಗಮಿಸುವ ಆನೆಗಳಿಗೆ ಪೂಜೆ.
ಮೊದಲ ಹಂತದಲ್ಲಿ ನಾಡಿಗೆ ಬರಲಿರುವ 9 ಆನೆಗಳು.
ದಸರಾ 2023 ಗಜಪಯಣದ ಆಹ್ವಾನ ಪತ್ರಿಕೆ ಸಿದ್ದಪಡಿಸಿದ ಜಿಲ್ಲಾಡಳಿತ.

Sathish munchemane

Join WhatsApp

Join Now

 

Read More