ಕರ್ನಾಟಕ ರಕ್ಷಣಾ ವೇದಿಕೆ ಕಾವಲುಪಡೆ ಪದಗ್ರಹಣ ಜನಪರ ಹೋರಾಟಕ್ಕೆ ಹೊಸ ಶಕ್ತಿ.!
ಶಿವಮೊಗ್ಗ: ಕರ್ನಾಟಕ ರಕ್ಷಣಾ ವೇದಿಕೆ (ರಿ) ಕಾವಲುಪಡೆ ಶಿವಮೊಗ್ಗ ಜಿಲ್ಲಾ ಘಟಕದ ನೂತನ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಮತ್ತು ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ಇಂದು ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಹೆಚ್. ಸುರೇಶ್ ಅವರು,…