ಟ್ರಾನ್ಸ್‌ಫಾರ್ಮರ್ ಶಾರ್ಟ್ ಸರ್ಕ್ಯೂಟ್‌ನಿಂದ ಮೆಕ್ಕೆಜೋಳದ ರಾಶಿಗೆ ಬೆಂಕಿ: 80 ಕ್ವಿಂಟಲ್ ಪಸಲು ಭಸ್ಮ.!?
ಶಿವಮೊಗ್ಗ ತಾಲ್ಲೂಕಿನ ಆಯೂನುರು ಇಟ್ಟಿಗೆಹಳ್ಳಿ ಗ್ರಾಮದ ರೈತ ಮಂಜುಳ ರಮೇಶ್ ಅವರಿಗೆ ಸೇರಿದ ಮೆಕ್ಕೆಜೋಳದ ರಾಶಿಯ ಪಕ್ಕದಲ್ಲಿದ್ದ ಟ್ರಾನ್ಸ್‌ಫಾರ್ಮರ್‌ನಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಡಿ.ವಾಲ್ ಕಟ್ಟಗಿ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಸಮಾರು 80 ಕ್ವಿಂಟಲ್ ಮೆಕ್ಕೆಜೋಳ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.…