Monday, 16 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
Sathish munchemane ✓
ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು ಪ್ರಕಟಿತ 📅 Apr 2023 ರಿಂದ ಸಕ್ರಿಯ

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

📰 Sathish munchemane ಅವರು ಬರೆದ ಲೇಖನಗಳು

ಅಪರಾಧ ಸುದ್ದಿ

ವಾಟ್ಸಪ್ ನಲ್ಲಿ ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ.!?

ವಾಟ್ಸಪ್ ನಲ್ಲಿ ಡೆತ್ ನೋಟ್ ಬರೆದು ಚಾನೆಲ್ ಗೆ ಹಾರಿದ್ದ ನವ ವಿವಾಹಿತ ಮಹಿಳೆ ಶವವಾಗಿ ಪತ್ತೆಯಾಗಿದ್ದಾಳೆ. ವಾಟ್ಪ್ ನಲ್ಲಿ ಐವರ ಹೆಸರು ಬರೆದು ಭದ್ರ ಚಾನೆಲ್ ನಲ್ಲಿ  ಹಾರಿದ್ದ ನವವಿವಾಹಿತೆ ಲತಾ ಪಿ ಶವವಾಗಿ ಪತ್ತೆಯಾಗಿದ್ದಾಳೆ.ಗಂಡನ ಮನೆಯವರ ಕಿರುಕುಳ ತಾಳಲಾರದೆ…

ಆಧ್ಯಾತ್ಮಿಕ

ಮರಣದ 72 ಗಂಟೆ ಮೊದಲು ಮುಖ ಏನಾಗುತ್ತೆ? ಗರುಡ ಪುರಾಣ ಹೇಳುತ್ತೆ ಕೇಳಿ.!

ಸಾಯುವಾಗ ಮನುಷ್ಯನಿಗೆ ಏನಾಗುತ್ತದೆ?ಸತ್ತ ನಂತರ ಆತ್ಮಕ್ಕೆ ಏನಾಗುತ್ತದೆ? ಸಜ್ಜನರಿಗೆ ಏನು ಪುರಸ್ಕಾರ? ದುಷ್ಟರಿಗೆ ಏನು ಶಿಕ್ಷೆ? ಇದೆಲ್ಲವನ್ನೂ ನಮ್ಮ ಗರುಡ ಪುರಾಣ ವಿವರಿಸುವ ಪ್ರಯತ್ನ ಮಾಡಿದೆ. ಮರಣಾನಂತರದ ಜೀವನದ ಮೇಲೆ ಕೂಡ ಬೆಳಕು ಚೆಲ್ಲಲು ಪ್ರಯತ್ನಿಸಿದೆ. ಹಿಂದೂ ಧರ್ಮದ ಹದಿನೆಂಟು ಮಹಾಪುರಾಣಗಳಲ್ಲಿ…

ಇದೀಗ ಬಂದ ಸುದ್ದಿ

ಪುಟ್‌ಪಾತ್‌ಗಳ SS ರೈಲಿಂಗ್ಸ ಮುರಿದ ತಿಂಡಿ ಗಾಡಿಯವರು — ಮಹಾನಗರ ಪಾಲಿಕೆಯ ಕ್ರಮಕ್ಕೆ ಆಗ್ರಹ.!?

ಶಿವಮೊಗ್ಗ ಸ್ಮಾರ್ಟ್ ಸಿಟಿ:  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸುಮಾರು ಸಾವಿರ ಕೋಟಿ ರೂ. ವೆಚ್ಚ ಮಾಡಿ ನಗರವನ್ನು ಸ್ಮಾರ್ಟ್ ಸಿಟಿಯಾಗಿ ರೂಪಿಸಲು ವಿವಿಧ ಕಾಮಗಾರಿಗಳು ನಡೆಸಲಾಗಿದೆ. ನಗರದಲ್ಲಿ ಅನೇಕ ವಾರ್ಡ್‌ಗಳಲ್ಲಿ ಸ್ವಚ್ಛತೆ, ಮೂಲಸೌಕರ್ಯ ಹಾಗೂ S.S ಸ್ಟೀಲ್ ರೈಲಿಂಗ್ಸ ಅಂಚು ಹೊಂದಿದ…

ಜಿಲ್ಲಾ ಸುದ್ದಿ

ಶಿವಮೊಗ್ಗ ಜಿಲ್ಲಾ ಬಿಜೆಪಿ – ನೂತನ ಜವಾಬ್ದಾರಿ ಹಂಚಿಕೆ ಘೋಷಣೆ.!

ಶಿವಮೊಗ್ಗ: ಜಿಲ್ಲಾ ಮಟ್ಟದಲ್ಲಿ ಸದಾ ಸಂಘಟನಾ ಬಲವನ್ನು ಉಳಿಸಿಕೊಂಡಿರುವ ಭಾರತೀಯ ಜನತಾ ಪಕ್ಷವು ಹೊಸ ನೇಮಕಾತಿಗಳ ಪಟ್ಟಿಯನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಸಂಘಟನೆಯ ಚುರುಕಿನ ಕಾರ್ಯವೈಖರಿ, ವಿಸ್ತರಣೆ ಮತ್ತು ಕೌಶಲ್ಯಯುತ ತಂಡ ನಿರ್ಮಾಣದ ಉದ್ದೇಶದಿಂದ ಹಲವು ಪ್ರಮುಖ ಮುಖಂಡರಿಗೆ ಹೊಸ ಜವಾಬ್ದಾರಿಗಳನ್ನು…

ಅಪರಾಧ ಸುದ್ದಿ

ಶಿವಮೊಗ್ಗ ಕಾರಾಗೃಹದ ಗಡಿಯೊಳಗಿನ ಗಾಂಜಾ ರಹಸ್ಯ…!?

ಸಾತ್ವಿಕನ ಒಳ ಉಡುಪಿನಲ್ಲಿದ್ದ 170 ಗ್ರಾಂ ಮತ್ತಿನ ಮದ್ದು! ಶಿವಮೊಗ್ಗ… ಬೆಳಗಿನ 10:20.ಕೇಂದ್ರ ಕಾರಾಗೃಹದ ಗಡಿಯೊಳಗೆ ಎಲ್ಲವೂ ಸಾಮಾನ್ಯ ದಿನದಂತೆ ಶುರುವಾಯಿತು. ಆದರೆ, ಆ ಗಡಿಯೊಳಗೆ ಪಾದವಿಟ್ಟ ಒಬ್ಬ ಯುವ ಅಧಿಕಾರಿ—ಕೇವಲ 25 ವರ್ಷದ ಸಾತ್ವಿಕ್— ಇಂದು ಬರುವುದಕ್ಕೆ ಅವನು ತೆಗೆದುಕೊಂಡಿದ್ದ…

ಜಿಲ್ಲಾ ಸುದ್ದಿ

ಮೆಕ್ಕೆಜೋಳ ಖರೀದಿಯಲ್ಲಿ ಸರ್ಕಾರ ಮೌನ — ರೈತರ ಆತಂಕ ಹೆಚ್ಚಳ.!

ಶಿವಮೊಗ್ಗ ತಾಲ್ಲೂಕಿನ ತ್ಯಾಜವಳ್ಳಿ ರೈತರಿಂದ ಜಿಲ್ಲಾಧಿಕಾರಿಗೆ ಮನವಿ ಗ್ರಾಮದ ರೈತರು ಬುಧವಾರ ಜಿಲ್ಲಾಧಿಕಾರಿಗಳ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ, ಮೆಕ್ಕೆಜೋಳ ಖರೀದಿಯಲ್ಲಿ ಸರ್ಕಾರ ತೋರಿಸುತ್ತಿರುವ ನಿರ್ಲಕ್ಷ್ಯವನ್ನು ಗಂಭೀರವಾಗಿ ವಿರೋಧಿಸಿದರು. ಕರ್ನಾಟಕದಲ್ಲಿ ಕೃಷಿ ಭೂಮಿಯಲ್ಲಿ ಅತಿ ಹೆಚ್ಚು ಬೆಳೆಸಲಾಗುವ ಬೆಳೆಗಳಲ್ಲಿ ಮೆಕ್ಕೆಜೋಳ…

ಜಿಲ್ಲಾ ಸುದ್ದಿ

ಸ್ಮಾರ್ಟ್ ಸಿಟಿ ಯೋಜನೆ: ಕೋಟಿ ವೆಚ್ಚ ಕಾಮಗಾರಿಗಳ ಕಳಪೆ ಕಾಮಗಾರಿಗೆ ಉತ್ತರ ನೀಡುವರು ಯಾರು.!?

ಶಿವಮೊಗ್ಗ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು ₹850 ಕೋಟಿ ವೆಚ್ಚದಲ್ಲಿ ಶಿವಮೊಗ್ಗ ನಗರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿವೆ. however, ಕಾಮಗಾರಿಗಳ ಗುಣಮಟ್ಟ ಕೊರತೆಯಿಂದ ಆಗುತ್ತಿರುವ ತೊಂದರೆಗಳ ಮೂಲಕ ಗಂಭೀರ ಪ್ರಶ್ನೆಗೆ ಗುರಿಯಾಗಿದೆ. ಇದಕ್ಕೆ ಇತ್ತೀಚೆಗೆ ಆದಿಚುಂಚನಗಿರಿ ಶಾಲೆ…

ಶಿಕ್ಷಣ

ಶಿವಮೊಗ್ಗ ಕುವೆಂಪು ವಿವಿಯ ಡಿಜಿಟಲ್ ಮೌಲ್ಯಮಾಪನ ಗೊಂದಲ — ಜವಾಬ್ದಾರರ ವಿರುದ್ಧ ಕ್ರಮಕ್ಕೆ NSUI ಆಗ್ರಹ.!

ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗಷ್ಟೇ ಡಿಜಿಟಲ್ ರೂಪದಲ್ಲಿ ನಡೆಸಿದ ಪರೀಕ್ಷಾ ಮೌಲ್ಯಮಾಪನದಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದು, ವಿವಿಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನವನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ತೀವ್ರವಾಗಿ ಖಂಡಿಸಿದೆ. ಡಿಜಿಟಲ್ ಮೌಲ್ಯಮಾಪನಕ್ಕೆ ಅಗತ್ಯವಾದ ಪೂರ್ವಸಿದ್ಧತೆಗಳನ್ನು ಸರಿಯಾಗಿ ಕೈಗೊಳ್ಳದೇ ಇರುವುದರಿಂದ ಹಲವಾರು ವಿಷಯಗಳಲ್ಲಿ ಬೇಕಾಬಿಟ್ಟಿ…

ಜಿಲ್ಲಾ ಸುದ್ದಿ

ಸಾಲುಮರದ ತಿಮ್ಮಕ್ಕ ರವರ ನಿಧಾನಕ್ಕೆ ಸಂತಾಪ ಸೂಚಿಸಿದ -ಡಾ. ಬಸವ ಮರುಳಸಿದ್ಧ ಸ್ವಾಮಿಗಳವರು.!

ವೃಕ್ಷಗಳನ್ನೇ ಮಕ್ಕಳೆಂದು ಭಾವಿಸಿ ಭೂಮಿಯ ಭವಿಷ್ಯಕ್ಕೆ ಆಮ್ಲಜನಕದ ಅಮೃತ ಉಣಿಸುವ ಪುಣ್ಯಕಾರ್ಯ ಮಾಡಿ, ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ನಾಡಿನ ಕೀರ್ತಿಯನ್ನು ಬೆಳಗಿದ ಮಹಾತಾಯಿ, ಮುಗ್ದಳಾಗಿದ್ದೇ ಮಹತ್ತಾದ ಕೊಡುಗೆಯನ್ನು ಪರಿಸರಕ್ಕೆ ನೀಡಿದ ಸಾಲುಮರದ ತಿಮ್ಮಕ್ಕ ಇಹಲೋಕದ ಯಾತ್ರೆ ಮುಗಿಸಿರುವ ವಿಷಯ ಕೇಳಿ…

ಇದೀಗ ಬಂದ ಸುದ್ದಿ

ನಾಳೆ ಶಾಲೆ, ಕಾಲೇಜಿಗೆ ರಜೆ ಇಲ್ಲ, ಅಧಿಸೂಚನೆ ನಿಜವಲ್ಲ.!?

ಶಿವಮೊಗ್ಗ: ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಲಾಗಿದೆ ಎಂಬ ನಕಲಿ ಆದೇಶವೊಂದು ವೈರಲ್‌ ಆಗಿದೆ. ಹಲವು ಜನಪ್ರತಿನಿಧಿಗಳು, ಶಿಕ್ಷಕರು, ಉಪನ್ಯಾಸಕರು ಈ ನಕಲಿ ಆದೇಶವನ್ನೇ ಅಸಲಿ ಎಂದು ಭಾವಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರಿಂದ ಗೊಂದಲ…