ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ…