Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
Sathish munchemane ✓
ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು ಪ್ರಕಟಿತ 📅 Apr 2023 ರಿಂದ ಸಕ್ರಿಯ

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

📰 Sathish munchemane ಅವರು ಬರೆದ ಲೇಖನಗಳು

ಅಪರಾಧ ಸುದ್ದಿ

ವೈಕ್ತಿಕ ಜಗಳದ ಬೆನ್ನಲ್ಲೇ ಕುಳ್ಳಿ ಕಿರಣ್ ಕೊಲೆ!

ಗ್ಯಾಂಗ್ ಕೈವಾಡವಿಲ್ಲ; ವೈಯಕ್ತಿಕ ಕಾರಣದ ಶಂಕೆ — ಇಬ್ಬರು, ಮೂವರಿಂದ ಹಲ್ಲೆ ನಡೆದಿರುವ ಸಾಧ್ಯತೆ ಶಿವಮೊಗ್ಗ: ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಸೀಗೆಹಟ್ಟಿ ಮೂಲದ ಕುಳ್ಳಿ ಕಿರಣ್ (32) ಕೊಲೆಯಾಗಿದ್ದು, ಪ್ರಕರಣದ ಹಿಂದೆ ಯಾವುದೇ ಗ್ಯಾಂಗ್ ಅಥವಾ ಸಂಘಟಿತ ಗುಂಪಿನ ಕೈವಾಡವಿಲ್ಲ ಎಂಬುದು…

ಇದೀಗ ಬಂದ ಸುದ್ದಿ

ಗಾಜನೂರು ತುಂತೂರು ರೆಸಾರ್ಟ್‌ಗೆ ಅಬಕಾರಿ ಶಾಕ್!

ಗಾಜನೂರು ತುಂತೂರು ರೆಸಾರ್ಟ್ ಮೇಲೆ ಅಬಕಾರಿ ದಾಳಿ: ಪರವಾನಗಿ ಇಲ್ಲದೆ ಮದ್ಯ ಸೇವನೆಗೆ ಅವಕಾಶ ಆರೋಪ ಶಿವಮೊಗ್ಗ, ಆ.25: ಶಿವಮೊಗ್ಗ ತಾಲ್ಲೂಕಿನ ಗಾಜನೂರು ಗ್ರಾಮದ ತುಂತೂರು ರೆಸಾರ್ಟ್‌ನಲ್ಲಿ ಸಾರ್ವಜನಿಕರಿಗೆ ಮದ್ಯ ಸೇವಿಸಲು ಸ್ಥಳಾವಕಾಶ ಮಾಡಿಕೊಟ್ಟಿರುವ ಆರೋಪದ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು…

ರಾಜಕೀಯ

ಪಕ್ಷದ ಗಡಿ ದಾಟಿ ಅರುಣ್‌ಗೆ ಮತ? ಡಿ.ಕೆ.ಶಿ. ಮಾತಿನ ಹಿಂದೆ ಇರುವ ರಾಜಕೀಯ ಲೆಕ್ಕವೇನು?

ಬೆಂಗಳೂರು: ರಾಜಕಾರಣದಲ್ಲಿ ಮತವೆಂದರೆ ಕೇವಲ ಒಂದು ಗುರುತು ಹಾಕುವ ಕ್ರಿಯೆಯಲ್ಲ. ಅದು ಕೆಲವೊಮ್ಮೆ ಒಂದು ಸಂದೇಶ. ಕೆಲವೊಮ್ಮೆ ಒಂದು ಸಂಬಂಧ. ಮತ್ತೊಮ್ಮೆ ರಾಜಕೀಯ ಲೆಕ್ಕಾಚಾರದ ಸುಳಿವು. ಈಗ ಅಂತಹದ್ದೇ ಒಂದು ಪ್ರಶ್ನೆ ಬೆಂಗಳೂರಿನ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ…

ಜಿಲ್ಲಾ ಸುದ್ದಿ

ನಂಜನಗೂಡಿನಲ್ಲಿ ಕೆಆರ್‌ಎಸ್ ಪಕ್ಷದ ಕಾರ್ಮಿಕ ಘಟಕ ರಚನೆ

ನಂಜನಗೂಡು, ಆ.22: ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ರಾಜ್ಯ ಕಮಿಟಿ ಹಾಗೂ ಮೈಸೂರು ಜಿಲ್ಲಾ ಗ್ರಾಮಾಂತರ ಘಟಕದ ವತಿಯಿಂದ ನಂಜನಗೂಡು ತಾಲ್ಲೂಕು ಕಾರ್ಮಿಕ ಘಟಕವನ್ನು ನೂತನವಾಗಿ ರಚಿಸಲಾಯಿತು. ಕೆಆರ್‌ಎಸ್ ಪಕ್ಷದ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ…

ಇದೀಗ ಬಂದ ಸುದ್ದಿ

ಹಿಂದೂ ಸಮಾಜ ಯಾವತ್ತೂ ಬಂಜೆಯಲ್ಲ. ವಿ.ಹೆಚ್.ಪಿ. ಪ್ರತಿಮಾ ಜೋಗಿ.!?

ಆಗಸ್ಟ್​ 19 ರಂದು ಶಿಕಾರಿಪುರ ಬಂದ್​ಗೆ ಕರೆ ಸಾಗರ ಘಟಕದ ಅಧ್ಯಕ್ಷೆ ಪ್ರತಿಮಾ ಜೋಗಿ ಮಾತನಾಡಿ, ಒಬ್ಬ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದರೆ ಯಾರೂ ಹೆದರುವುದಿಲ್ಲ, ಅಂತಹ ಹತ್ತು ಜನರು ಹುಟ್ಟಿಕೊಳ್ಳುತ್ತಾರೆ. ಹಿಂದೂ ಸಮಾಜ ಯಾವತ್ತೂ ಬಂಜೆಯಲ್ಲ. ಗೋಕಳ್ಳರ ಅಟ್ಟಹಾಸ…

ಜಿಲ್ಲಾ ಸುದ್ದಿ

ಶತಮಾನ ಪೂರೈಸಿದ ವಿದ್ಯಾರ್ಥಿನಿಲಯಕ್ಕೆ ಹೊಸ ಕಾಯಕಲ್ಪ.!

ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸದಾ ಬೆಂಬಲ: ಬಿ.ಎಸ್. ಯಡಿಯೂರಪ್ಪ ಶಿವಮೊಗ್ಗ ನಗರದ ಡಿವಿಜನ್ ವೀರಶೈವ ಲಿಂಗಾಯತ ವಿದ್ಯಾರ್ಥಿನಿಲಯ ವಿಶ್ವಸ್ಥ ಮಂಡಳಿ ಹಾಗೂ ಎನ್‌ಡಿವಿ ಹಾಸ್ಟೆಲ್ ಟ್ರಸ್ಟ್ ವತಿಯಿಂದ ನಿರ್ಮಿಸಿರುವ ನೂತನ ಬಿ.ಎಸ್. ಯಡಿಯೂರಪ್ಪ ವಿದ್ಯಾರ್ಥಿನಿಲಯದ ಕಟ್ಟಡವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…

ಜಿಲ್ಲಾ ಸುದ್ದಿ

‎ಬಿ.ವೈ. ರಾಘವೇಂದ್ರ ಅವರ ಹುಟ್ಟುಹಬ್ಬ: ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ನಗರದ ರವೀಂದ್ರನಗರದಲ್ಲಿರುವ ಶ್ರೀ ಪ್ರಸನ್ನ ಗಣಪತಿ (ಬಲಮುರಿ) ದೇವಸ್ಥಾನದಲ್ಲಿ ಅವರ ಅಭಿಮಾನಿಗಳು, ಹಿತೈಷಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ನೆರವೇರಿಸಿದರು.…

ಇದೀಗ ಬಂದ ಸುದ್ದಿ

ದೇಶಭಕ್ತಿಯ ಕಿಚ್ಚು ಹೊತ್ತಿಸಿದ ಸಂಗೊಳ್ಳಿ ರಾಯಣ್ಣ – ನಮ್ಮೂರ ಬಳಗದಿಂದ ಸ್ವಾತಂತ್ರ್ಯೋತ್ಸವ ಆಚರಣೆ.!

ಶಿವಮೊಗ್ಗ: ನಮ್ಮೂರ ಬಳಗದ ವತಿಯಿಂದ ನಗರದ ಅಲ್ಲಮಪ್ರಭು ಮೈದಾನ, ಫ್ರೀಡಂ ಪಾರ್ಕ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಭಾರತದ ಸ್ವಾತಂತ್ರ್ಯಕ್ಕಾಗಿ…

ಇದೀಗ ಬಂದ ಸುದ್ದಿ

ಮಾಜಿ ಗ್ರಾಮಂತರ ಶಾಸಕ ಅಶೋಕನಾಯ್ಕ್ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಾರ.!?

ಆ.16ರಂದು ಬಿ.ವೈ. ರಾಘವೇಂದ್ರ ಜನ್ಮದಿನಾಚರಣೆ: ಗ್ರಾಮಾಂತರ ಕ್ಷೇತ್ರದಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮ. ಶಿವಮೊಗ್ಗ: ಶಿವಮೊಗ್ಗದ ಜನಪ್ರಿಯ ಸಂಸದರು ಹಾಗೂ ಅಭಿವೃದ್ಧಿಯ ಹರಿಕಾರರೆಂದೇ ಗುರುತಿಸಿಕೊಂಡಿರುವ ಬಿ.ವೈ. ರಾಘವೇಂದ್ರ ಅವರ ಜನ್ಮದಿನವನ್ನು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ವತಿಯಿಂದ ಆ.16ರಂದು…

ಜಿಲ್ಲಾ ಸುದ್ದಿ

ಶುಭ್ರ ಬಿಳಿ ಬಟ್ಟೆಯಲ್ಲಿ  ‘ಸಂಕಲ್ಪ ಶಿವಮೊಗ್ಗ’ ಕಾರ್ಯಕ್ರಮಕ್ಕೆ ಭನ್ನಿ.!

‘ಸಂಕಲ್ಪ ಶಿವಮೊಗ್ಗ’ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ಸ್ವದೇಶಿ ಮಂತ್ರ’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು. ಈಂದಿನ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಷಡಾಕ್ಷರಿ ಅವರು ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಮುಖ್ಯವಾಗದೆ,…