ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಶಿವಮೊಗ್ಗ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ 2024 ರ ಚುನಾವಣೆ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಶಿವಮೊಗ್ಗ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ 2024 ರ ಚುನಾವಣೆಗಳು ಇಂದು ಬಸವೇಶ್ವರ ಕಾಲೇಜಿನಲ್ಲಿ ನಡೆಯುತ್ತಿದ್ದು, ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ರುದ್ರಮುನಿ ಸಜ್ಜನ್ ಮತ್ತು ಅಶ್ವಿನ್ ಕೆ ಪಿ ನಡುವೆ ನೇರ ಸ್ಪರ್ಧೆ…