Monday, 16 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
Sathish munchemane ✓
ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು ಪ್ರಕಟಿತ 📅 Apr 2023 ರಿಂದ ಸಕ್ರಿಯ

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

📰 Sathish munchemane ಅವರು ಬರೆದ ಲೇಖನಗಳು

ಇದೀಗ ಬಂದ ಸುದ್ದಿ

ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ 20ನೇ ವಾರ್ಡಿನ (ಹೋಸಮನೆ) ಅಧ್ಯಕ್ಷರನ್ನಾಗಿ ಯುವ ನಾಯಕ  ರಾಜೇಶ ಟಿ.ಎಸ್!?

ಶಿವಮೊಗ್ಗ ನಗರ ಉತ್ತರ ಬ್ಲಾಕ್ 20ನೇ ವಾರ್ಡಿನ (ಹೋಸಮನೆ) ಅಧ್ಯಕ್ಷರನ್ನಾಗಿ ಯುವ ನಾಯಕ ರಾಜೇಶ ಟಿ.ಎಸ್. ಬಿನ್ ತಿಮ್ಮಪ್ಪ ಅವರನ್ನು ನೇಮಿಸಲಾಗಿದೆ. ಈ ಹಿಂದೆ ವಾರ್ಡಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಸ್ಟೇಲ್ಲಾ ಮಾರ್ಟಿನ್ ಅವರನ್ನು ಉತ್ತರ ಬ್ಲಾಕ್ ಕಾಂಗ್ರೇಸ್ರ್ ಕಾರ್ಯದರ್ಶಿಯಾದ ಕಾರಣದಿಂದ…

ಇದೀಗ ಬಂದ ಸುದ್ದಿ

ತಾರಿಕೆರೆ ಲಕ್ಕವಳ್ಳಿ ಬಾವಿಕೆರೆಯಲ್ಲಿ ಕ್ರೈನ ಮತ್ತು ದ್ವಿಚಕ್ರ ವಾಹನದ ಅಪಘಾತದಲ್ಲಿ ಒಬ್ಬರ ಸಾವು!?

ಬಾವಿಕೆರೆ ರಸ್ತೆ ಕ್ರೈನ ಮತ್ತು ದ್ವಿಚಕ್ರ ವಾಹನದ ಅಪಘಾತದಲ್ಲಿ ಒಬ್ಬರ ಸಾವು!? ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಸಂಭವಿಸಿದ ಈ ಘಟನೆ ಅತ್ಯಂತ ದುಃಖದ ಸಂಗತಿ. ಮಾರಕಂಡಯ್ಯ ಹಾಗೂ ಯೋಗಿಶ್ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಬಾವಿಕೆರೆ ರಸ್ತೆಯಲ್ಲಿ ಹೋಗುವಾಗ, ಎದುರುನಿಂದ ಬರುವ…

ಇದೀಗ ಬಂದ ಸುದ್ದಿ

ಲಕ್ಕವಳ್ಳಿ ಬಾವಿಕೇರೆ ರಸ್ತೆಯಲ್ಲಿ ಕ್ರೈನ ಮತ್ತು ದ್ವಿಚಕ್ರ ವಾಹನದ ಅಪಘಾತದಲ್ಲಿ ಒಬ್ಬರ ಸಾವು!?

ಬಾವಿಕೆರೆ ರಸ್ತೆ ಕ್ರೈನ ಮತ್ತು ದ್ವಿಚಕ್ರ ವಾಹನದ ಅಪಘಾತದಲ್ಲಿ ಒಬ್ಬರ ಸಾವು!? ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಸಂಭವಿಸಿದ ಈ ಘಟನೆ ಅತ್ಯಂತ ದುಃಖದ ಸಂಗತಿ. ಮಾರಕಂಡಯ್ಯ ಹಾಗೂ ಯೋಗಿಶ್ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಬಾವಿಕೆರೆ ರಸ್ತೆಯಲ್ಲಿ ಹೋಗುವಾಗ, ಎದುರುನಿಂದ ಬರುವ…

ಇದೀಗ ಬಂದ ಸುದ್ದಿ

ತ್ಯಾಜವಳ್ಳಿ  ಗೌರಿಹಳ್ಳದ ಹತ್ತಿರ ಟ್ರಾಕ್ಟರ್ ಆಕ್ಸಿಡೆಂಟ್ ತಪ್ಪಿದ ಅನಾಹುತ!?

ಶಿವಮೊಗ್ಗ ತಾಲ್ಲೂಕಿನ ಮದುವಾಲ ಗ್ರಾಮದವರು ತಮ್ಮ ಟ್ರಾಕ್ಟರ್‌ನಲ್ಲಿ ಸಿಮೆಂಟ್ ಇಟ್ಟಿಗೆ ಸಾಗಿಸುತ್ತಿದ್ದಾಗ ಗೌರಿಹಳ್ಳದ ಹತ್ತಿರದ ತ್ಯಾಜವಳ್ಳಿಯ ಬಳಿ ಅಪಘಾತ  ಟ್ರಾಕ್ಟರ್ ಎದುರಿನಿಂದ ಬಂದ ಕಾರಿಗೆ ಸೈಡ್ ನೀಡುವ ವೇಳೆ ಪಕ್ಕದ ಮೋರಿಯ ಮೇಲೆ ಇಂಜಿನ್ ಸಾಗಿ, ಟ್ರೈಲರ್ ಮೋರಿ ಮೇಲೆ ಹತ್ತಿ…

ಇದೀಗ ಬಂದ ಸುದ್ದಿ

ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ!?

ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಚಿತ್ರದುರ್ಗದ ರೇಣುಕಾ ಸ್ವಾಮಿಯ ಬರ್ಬರ ಹತ್ಯೆಯನ್ನು ಖಂಡಿಸಿ ಬಿಳಿಕಿ ಮಠದ ಪರಮ ಪೂಜ್ಯರಾದ ಶ್ರೀ ಶ್ರೀ ಶ್ರೀ ರಾಚೋಟೇಶ್ವರ ಸ್ವಾಮೀಜಿ ಅವರ ನೇತೃತ್ವದಲ್ಲಿ…

ಇದೀಗ ಬಂದ ಸುದ್ದಿ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಘಟಕ ಶಿವಮೊಗ್ಗ – ಶ್ರದ್ಧಾಂಜಲಿ ಹಾಗೂ ಪ್ರತಿಭಟನೆ ಸಭೆ.

  ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಘಟಕ ಶಿವಮೊಗ್ಗ – ಶ್ರದ್ಧಾಂಜಲಿ ಹಾಗೂ ಪ್ರತಿಭಟನೆ ಸಭೆ. ಇಂದು ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ ಸಭೆ. ಚಿತ್ರದುರ್ಗದ ಶ್ರೀ ರೇಣುಕಾ ಸ್ವಾಮಿ ಅವರನ್ನು ಚಿತ್ರನಟ ದರ್ಶನ್ ಮತ್ತು ಅವರ ಸಹಚರರು ಕ್ರೂರವಾಗಿ…

ಇದೀಗ ಬಂದ ಸುದ್ದಿ

ಬಿಜೆಪಿ ನಾಯಕರಾದ ಭಾನು ಪ್ರಕಾಶ್ ಅವರ ನಿಧನ:

  ಬಿಜೆಪಿ ನಾಯಕರಾದ ಭಾನು ಪ್ರಕಾಶ್ ಅವರ ನಿಧನ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮುಗಿಸಿ ತಲೆ ಸುತ್ತು ಬಿದ್ದ ಭಾನುಪ್ರಕಾಶ್ *ಬಳಿಕ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೃತ ದೇಹವನ್ನು ಮತ್ತೂರಿಗೆ ಸ್ಥಳಾಂತರಗಿರುವ ಮಾಹಿತಿ ಬಂದಿದೆ. ಭಾನು ಪ್ರಕಾಶ್, ಭಾರತೀಯ…

ಸುದ್ದಿ

ಅಕ್ಕನ ನೆನಪಿಗಾಗಿ ಗೌರಿ  ಸಿನಿಮಾ ಇಂದ್ರಜಿತ್ ಲಂಕೇಶ್..!?

ಅಕ್ಕನ ನೆನಪಿಗಾಗಿ ಗೌರಿ  ಸಿನಿಮಾ ಇಂದ್ರಜಿತ್ ಲಂಕೇಶ್ ..!? ಪಿ ಲಂಕೇಶ್ ಅವರ ಮೊಮ್ಮಗ ಇಂದ್ರಜಿತ್ ಲಂಕೇಶ್ ರ ಮಗ ಸಮರ್ಜಿತ್ ಲಂಕೇಶ್ ಅಭಿನಯದ ಗೌರಿ ಚಲನ ಚಿತ್ರದ ಪ್ರಮೋಷನ್ ಗಾಗಿ ಚಿತ್ರದ ನಟ ಇಂದ್ರಜಿತ್ ಲಂಕೇಶ್ ನಾಯಕ ನಟಿ ಸಾನಿಯಾ…

ಇದೀಗ ಬಂದ ಸುದ್ದಿ

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.!?

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರೇಣುಕಸ್ವಾಮಿ ಎಂಬತನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಿದ್ದಾರೆ ದರ್ಶನ್ ಆಪ್ತರಾಗಿರುವ ಪವಿತ್ರಾ ಗೌಡ ಎನ್ನುವವರ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ…

ಅಪರಾಧ ಸುದ್ದಿ

ಭ್ರಷ್ಟ ಪೊಲೀಸರಿಗೆ ಸಿಂಹ ಸ್ವಪ್ನವಾದ ತುಮಕೂರು ಎಸ್ಪಿ  ಅಶೋಕ್ ಕೆ.ವಿ..!?

  ಭ್ರಷ್ಟ ಪೊಲೀಸರಿಗೆ ಸಿಂಹ ಸ್ವಪ್ನವಾದ ತುಮಕೂರು ಎಸ್ಪಿ  ಅಶೋಕ್ ಕೆ.ವಿ. ತುಮಕೂರಿನ ಬೆಂಕಿಯ ಬಲೆ ಪತ್ರಿಕೆ ಸಂಪಾದಕ ಧನಂಜಯ ಅವರ ಕೊಲೆಗೆ ಸಂಚು ಪ್ರಕರಣದಲ್ಲಿ ಒಂದೇ ದಿನ ಐವರು ಪೊಲೀಸರು ಅಮಾನತು Sathvik nudi live news Tumkurnews ತುಮಕೂರು:…