Monday, 16 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
Sathish munchemane ✓
ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು ಪ್ರಕಟಿತ 📅 Apr 2023 ರಿಂದ ಸಕ್ರಿಯ

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

📰 Sathish munchemane ಅವರು ಬರೆದ ಲೇಖನಗಳು

ಸುದ್ದಿ

ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ದ್ವಾರಕೀಶ್ ಹಿರಿಯ ನಟ ದ್ವಾರಕೀಶ್( 81)ನೇ ವಯಸ್ಸಿನಲ್ಲಿ ಬೆಂಗಳೂರಿನ ನಿವಾಸದಲ್ಲಿ  ಹೃದಯಗಾತದಿಂದ ನಿದನರಾಗಿದ್ದಾರೆ. ಇವರು ವ್ಯವಹಾರವನ್ನು ಬಿಟ್ಟು ಚಿತ್ರರಂಗದಲ್ಲಿ ಮೊದಲನೇಯದಾಗಿ ವೀರ ಸಂಕಲ್ಪ ಎಂಬ ಚಿತ್ರದಿಂದ ಪ್ರಾರಂಭವದ ಸಿನಿಮಾ ಜೀವನ ನಟ. ನಿರ್ದೇಶಕ. ನಿರ್ಮಾಪಕರಾಗಿ ಚಿತ್ರರಂಗದಲ್ಲಿ ಶ್ರಮವಹಿಸಿರುವರು. ಇವರ ಅಗಳಿಕೆಯಿಂದ ಚಿತ್ರರಂಗಕ್ಕೆ…

ಇದೀಗ ಬಂದ ಸುದ್ದಿ

ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಕೇಸ್ : ಇಬ್ಬರು ಶೂಟರ್ ಗಳು ಅರೆಸ್ಟ್!?

ಮುಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಪೊಲೀಸರಿಗೆ ಉತ್ತಮ ಯಶಸ್ಸು ಸಿಕ್ಕಿದೆ. ಇಬ್ಬರೂ ಶೂಟರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಪೊಲೀಸರ ಅಪರಾಧ ವಿಭಾಗವು ಇಬ್ಬರೂ ಆರೋಪಿಗಳನ್ನು ಬಂಧಿಸಿದೆ. ಸಲ್ಮಾನ್…

ಸುದ್ದಿ

ಗೂಗಲ್ ಡ್ರೈವನಲ್ಲಿ ತನ್ನ ಪ್ರಿಯತಮೆ ಮತ್ತು ಪ್ರಿಯಕರಣ ಫೋಟೋವನ್ನು ಗುಪ್ತವಾಗಿ ಇಟ್ಟಿರುವ ಯುವಕ ಯುವತಿಯರೇ ಎಚ್ಚರ!?

ಸೖಬರ್ ಕಳ್ಳರಿದ್ದಾರೆ ಎಚ್ಚರ!??? SHIMOGA : ಜಿ ಮೇಲ್‌ ಹ್ಯಾಕ್‌ ಮಾಡಿದ್ದು ಗೂಗಲ್‌ ಡ್ರೈವ್‌ನಲ್ಲಿರುವ ಪ್ರಿಯತಮೆಯ ಫೋಟೊಗಳನ್ನು ಎಡಿಟ್‌ ಮಾಡಿ ಸ್ನೇಹಿತರು, ಕುಟುಂಬದವರಿಗೆ ಕಳುಹಿಸುವುದಾಗಿ ಬೆದರಿಸಿ ಯುವಕನಿಂದ 4 ಲಕ್ಷ ರೂ. ಹಣ ವಸೂಲಿ ಮಾಡಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್‌…

ಸುದ್ದಿ

ದೊಡ್ಡಗುಣಿ ಅರೇಬೆಂದ ಸ್ಥಿತಿಯಲ್ಲಿ ಸಿಕ್ಕ ಶವದ ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿಗಳು.!

  ಗುಬ್ಬಿ : ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿ ದೊಡ್ಡಗುಣಿ ವ್ಯಾಪ್ತಿಯಲ್ಲಿ ಕೊಲೆ ಮಾಡಿ ಬೆಂಕಿ ಹಚ್ಚಿ ಅರೇ ಬೆಂದ ಸ್ಥಿತಿಯಲ್ಲಿ ಸುಟ್ಟು ಹಾಕಿದ್ದ ಶವದ ಪ್ರಕರಣವನ್ನು ಕೆಲವೇ ದಿನದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಅಪರಾಧಿಯನ್ನ ಹೆಡೆ ಮುರಿಕಟ್ಟಿದ ತುಮಕೂರು ಜಿಲ್ಲೆಯ…

ಅಪರಾಧ ಸುದ್ದಿ

ಯಾವುದೇ ಸುಳಿವು ಇಲ್ಲದೆ ಅರೇಬೆಂದ ಸ್ಥಿತಿಯಲ್ಲಿ ಸುಟ್ಟ ಶವದ ಪ್ರಕಾರಣವನ್ನ ಭೇದಿಸಿದ ಜಿಲ್ಲೆಯ ಪೊಲೀಸ್ ಅಧಿಕಾರಿಗಳು.!?.

  ಗುಬ್ಬಿ : ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿ ದೊಡ್ಡಗುಣಿ ವ್ಯಾಪ್ತಿಯಲ್ಲಿ ಕೊಲೆ ಮಾಡಿ ಬೆಂಕಿ ಅಚ್ಚಿ ಅರೇ ಬೆಂದ ಸ್ಥಿತಿಯಲ್ಲಿ ಸುಟ್ಟು ಹಾಕಿದ್ದ ಶವದ ಪ್ರಕರಣ ವನ್ನು ಕೆಲವೇ ದಿನದಲ್ಲಿ ಮಿಂಚಿನ ಕಾರ್ಯಾಚನೆ ಮಾಡಿ ಅಪರಾಧಿಯನ್ನ ಎಡೆ ಮುರಿಕಟ್ಟಿದ ನಮ್ಮ…

ಸುದ್ದಿ

ಕಾಲ್​​ ಗರ್ಲ್​ಗಾಗಿ ಕರೆ ಮಾಡಿ ಎಂದು ಫೇಸ್​​ಬುಕ್​ನಲ್ಲಿ ಪತ್ನಿಯ ಫೋಟೊ, ಮೊಬೈಲ್ ನಂಬರ್ ಪೋಸ್ಟ್ ಮಾಡಿದ ವ್ಯಕ್ತಿ!?

2019ರಲ್ಲಿ ವಿವಾಹವಾಗಿದ್ದ ಈ ದಂಪತಿ ಒಂದು ವರ್ಷದಿಂದ ಬೇರೆ ಬೇರೆಯಾಗಿದ್ದಾರೆ. ಕಳೆದ ಒಂದು ವರ್ಷದಿಂದ ಪತಿಯು ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದುದರಿಂದ ಪತ್ನಿ ಆತನಿಂದ ದೂರವಾಗಿದ್ದಳು. ಇದನ್ನೇ ನೆಪ ಮಾಡಿಕೊಂಡಿದ್ದ ಆರೋಪಿ ಪತ್ನಿ ವಿರುದ್ಧ ಸೇಡು ತೀರಿಸಲು ಫೇಸ್​​ಬುಕ್ಕಿನಲ್ಲಿ ಪೋಸ್ಟ್…

ಸುದ್ದಿ

ಬೆಳ್ಳಾವಿ ಭೀಧಿ ಬದಿಯ ವ್ಯಾಪಾರೀಗಳಿಂದ ಸಾರ್ವಜನಿಕರಿಗೆ ಕಿರಿ ಕಿರಿ!

ಬಹು ದಿನಗಳಿಂದ ಬೆಳ್ಳಾವಿ ಚೇಳೂರು ರಸ್ತೆಯಲ್ಲಿ ಸಾರ್ವಜನಿಕರಿಗೆ ಮತ್ತು ವಾಹನಗಳಿಗೆ ತೊಂದರೆ ಮಾಡುತಿದ್ದ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿದ PSI ಕೇಶವಾ ಮೂರ್ತಿ  ಬೆಳ್ಳಾವಿ ಪೊಲೀಸ್ ಸ್ಟೇಷನ್ ಮುಂಭಾಗ ಚೇಳೂರು ರಸ್ತೆ ಅಕ್ಕ ಪಕ್ಕದ ಬೀದಿ ಬದಿಯ ವ್ಯಾಪಾರಿಗಳು ವ್ಯಾಪಾರ ನ…

ಸುದ್ದಿ

ಮದ್ಯ ಮಾಂಸಕ್ಕಾಗಿ ಅಪ್ರಾಪ್ತ ಬಾಲಕಿಯನ್ನು ಪಾಪದ ಕೂಪಕ್ಕೆ ತಳ್ಳಿದಳಾ ಚಿಕ್ಕಮ್ಮ..!!??

ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಮಹಿಳೆಯ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಎರಡು ಪ್ರಕರಣದಲ್ಲಿ ಮೂವರು ಆರೋಪಿಯನ್ನು ಬಂಧಿಸಲಾಗಿದೆ. ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಯುವರಾಜ್ (25) ವಿಜಯ್ ಕುಮಾರ್ ಹಾಗೂ ಸಾವಿತ್ರಿ ಬಂಧಿತ ಆರೋಪಿಗಳಾಗಿದ್ದಾರೆ. ಮದ್ಯ ಮತ್ತು ಮಾಂಸಕ್ಕಾಗಿ…

ಸುದ್ದಿ

ತುಮಕೂರಲ್ಲಿ ಯುಗಾದಿಯಂದು ಜೂಜಾಟದಲ್ಲಿ ತೊಡಗಿದ್ದ 291 ಮಂದಿ ಬಂಧನ!

ತುಮಕೂರು: ಯುಗಾದಿ ಹಬ್ಬದಂದು ತುಮಕೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಜಿಲ್ಲೆಯ ವಿವಿಧೆಡೆ ಜೂಜಾಟಕ್ಕೆ ಸಂಬಂಧಿಸಿ 53 ಪ್ರಕರಣ ದಾಖಲಾಗಿದ್ದು, ಒಟ್ಟು 291 ಜನರನ್ನು ಬಂಧಿಸಿ, 3.21 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಮಕೂರು ನಗರ ಉಪವಿಭಾಗದಲ್ಲಿ 15 ಪ್ರಕರಣದಲ್ಲಿ…

ಅಪರಾಧ ಸುದ್ದಿ

Assault Case: ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದ್ದಕ್ಕೆ ಜೆಡಿಎಸ್‌ ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ.!?

  Assault Case: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಂಚೇಪಾಳ್ಯದಲ್ಲಿ ಹಲ್ಲೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಪರ ಪ್ರಚಾರ ಮಾಡಿದ್ದಕ್ಕೆ ಜೆಡಿಎಸ್‌ ಗ್ರಾಪಂ ಸದಸ್ಯನ ಮೇಲೆ ಕಾಂಗ್ರೆಸ್‌ ಬೆಂಬಲಿಗರು ಹಲ್ಲೆ ನಡೆಸಿರುವ ಆರೋಪ…