ನಕಲಿ ಪೊಲೀಸ್ನಿಂದ ಲೈಂಗಿಕ ಕಿರುಕುಳ ಆರೋಪ!?: ರಕ್ಷಣೆಕೋರಿ ಮನವಿ ಮಾಡಿದ ಮಂಗಳಮುಖಿಯರು
ಫೇಕ್ ಪೊಲೀಸ್ ರಾಮಾಂಜಿನಯ್ಯ ಎಂಬುವವರಿಂದ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಬೈಕ್ ತಂದು ನಾನು ಬಂದಾಗ ಮಾಮೂಲಿ ಕೊಡಬೇಕು. ಇಲ್ಲದಿದ್ದರೆ ತೊಂದರೆ ಕೊಡ್ತೇನೆಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ರಕ್ಷಣೆ ನೀಡುವಂತೆ ಮಾದನಾಯಕನಹಳ್ಳಿ ಪೊಲೀಸರಿಗೆ ಮಂಗಳಮುಖಿಯರು ಮನವಿ ಮಾಡಿದ್ದಾರೆ. …