ಪೆಟ್ರೋಲ್ ಬಂಕ್ ಕ್ಯಾಷಿಯರ್ ನಿಂದ 41 ಲಕ್ಷ ವಂಚನೆ ಆರೋಪಿ ಬಂಧನ.
ಮಳವಳ್ಳಿ : ಕಿರುಗಾವಲು ರಾಧಾಶ್ರೀ ಸರ್ವಿಸ್ ಸ್ಟೇಷನ್(ಪೆಟ್ರೋಲ್ ಬಂಕ್) ಮಾಲೀಕರಿಗೆ ಕ್ಯಾಷಿಯರ್ 41 ಲಕ್ಷ ರೂ.ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ತಾಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದ ಎನ್.ಶಿವಕುಮಾರ್ ಎಂಬಾತ ವಂಚನೆ ಪ್ರಕರಣದಲ್ಲಿ ಬಂಧಿತವಾಗಿರುವ ವ್ಯಕ್ತಿ. ಕಳೆದ 15 ವರ್ಷಗಳಿಂದ ಕಿರುಗಾವಲಿನಲ್ಲಿ ಪೆಟ್ರೋಲ್…