ಬೆಂಗಳೂರು, ಮಾ.22: ತುಮಕೂರಿನ ಕುಚ್ಚಂಗಿ ಕೆರೆಯ ಬಳಿ ಬೆಳಕಿಗೆ ಬಂದ ಬೆಳ್ತಂಗಡಿ ತಾಲೂಕಿನ ಮೂವರು ವ್ಯಕ್ತಿಗಳ ಕೊಲೆ ಕೃತ್ಯಕ್ಕೆ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಮಾ.22: ತುಮಕೂರಿನ ಕುಚ್ಚಂಗಿ ಕೆರೆಯ ಬಳಿ ಬೆಳಕಿಗೆ ಬಂದ ಬೆಳ್ತಂಗಡಿ ತಾಲೂಕಿನ ಮೂವರು ವ್ಯಕ್ತಿಗಳ ಕೊಲೆ ಕೃತ್ಯಕ್ಕೆ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಸುಟ್ಟ ಕಾರಿನಲ್ಲಿ ಮೂವರ ಮೃತದೇಹ ಪತ್ತೆಯಾದ ಮಾಹಿತಿ ತಿಳಿದೊಡನೆ ತಾನು ಐಜಿಪಿ…