ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ!?
ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ, ಮಹಾತ್ಮ ಗಾಂಧಿ ನರೇಗಾ ಯೋಜನೆ ಕಾಮಗಾರಿಗಳಲ್ಲಿ ಕಡತ ವಿಲೇವಾರಿ ವಿಳಂಬ ಸಂಬಂಧಿಸಿದಂತೆ ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ವಾರೆಂಟ್ ಪಡೆದು ಇಂದು ಲೋಕಾಯುಕ್ತ ಎಸ್ ಪಿ ವಾಸುದೇವ್ ರಾಮ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಉಮೇಶ್…