ಎಂಎಲ್‍ಸಿ ಸ್ಥಾನಕ್ಕೆ ರಾಜೀನಾಮೆಗೆ ಮೊದಲೇ ಜೆಡಿಎಸ್‍ನಿಂದ ಬಿ.ಫಾರಂ ಪಡೆದ ಆಯನೂರು
ಶಿವಮೊಗ್ಗ/ಚಿತ್ರದುರ್ಗ: ಇಂದು ಮಧ್ಯಾಹ್ನ ಎಂ.ಎಲ್.ಸಿ. ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸಬೇಕೆಂದು ನಿರ್ಧರಿಸುತ್ತೇನೆ ಎಂದು ಆಯನೂರು ಮಂಜುನಾಥ್ ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. ಆದರೆ, ಎಂ.ಎಲ್.ಸಿ. ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲೇ ಜೆಡಿಎಸ್‍ನಿಂದ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಲು ಬಿ.ಫಾರಂ…