Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
Sathish munchemane ✓
ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು ಪ್ರಕಟಿತ 📅 Apr 2023 ರಿಂದ ಸಕ್ರಿಯ

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

📰 Sathish munchemane ಅವರು ಬರೆದ ಲೇಖನಗಳು

ಜಿಲ್ಲಾ ಸುದ್ದಿ

ಮಲೆನಾಡು ಮುದ್ರಕರ ಸಂಘಕ್ಕೆ ಹೊಸ ನಾಯಕತ್ವ: ಗಣೇಶ್ ಬೀಳಗಿ ಅವಿರೋಧ ಆಯ್ಕೆ – ಸಮಸ್ಯೆಗಳ ಪರಿಹಾರಕ್ಕೆ ಭರವಸೆ.!

ಮಲೆನಾಡು ಮುದ್ರಕರ ಸಂಘದ ನೂತನ ಅಧ್ಯಕ್ಷರಾಗಿ ಗಣೇಶ್ ಬೀಳಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಸದಸ್ಯರ ಏಕಮತದಿಂದ ನಡೆದ ಈ ಆಯ್ಕೆ, ಸಂಘಟನೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸುವ ಪ್ರಮುಖ ಹೆಜ್ಜೆಯಾಗಿದೆ. ಪ್ರಸ್ತುತ ಮುದ್ರಣ ಕ್ಷೇತ್ರವು ಹಲವು ಸವಾಲುಗಳನ್ನು ಎದುರಿಸುತ್ತಿದೆ. ಕಚ್ಚಾ ವಸ್ತುಗಳ…

ಜಿಲ್ಲಾ ಸುದ್ದಿ

ದೇವಸ್ಥಾನ ನಿರ್ಮಾಣಕ್ಕೆ ‎ರಾಜಕಾರಣಿಗಳ ಹಣ ಬೇಡ.!?

ದೇವಸ್ಥಾನಗಳ ನಿರ್ಮಾಣಕ್ಕೆ ಭಕ್ತರಿಂದ ಸಂಗ್ರಹವಾಗುವ ದೇಣಿಗೆ ಮಾತ್ರ ಬಳಸಬೇಕು ಎಂದು  ಸಿರಿಗೆರೆ ತರಳಬಾಳುಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಯಡೇಹಳ್ಳಿಯಲ್ಲಿ ಶುಕ್ರವಾರ ಶ್ರೀ ಕರಿಬಸವೇಶ್ವರ ದೇವಸ್ಥಾನ, ಶ್ರೀ ಮೈಲೇಮಲ್ಲಮ್ಮ, ಗಣಪತಿ, ಶಿವಲಿಂಗ ಶಿಲಾವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ  ಹಾಗೂ ಕಳಸಾರೋಹಣ ಪ್ರಯುಕ್ತ ನಡೆಯುತ್ತಿರುವ ಧರ್ಮಸಭೆಯ…

ಜಿಲ್ಲಾ ಸುದ್ದಿ

ಶಿವಮೊಗ್ಗ ಮೆಗ್ಗಾನ ಆಸ್ಪತ್ರೆಗೆ ಸಂಸದರು ಅನುದಾನದಲ್ಲಿ 5 ಕೋಟಿ.!?

ಸಿಮ್ಸ್ ಸಂಸ್ಥೆಯ ಮಕ್ಕಳ ವಿಭಾಗಕ್ಕೆ ಹೊಸದಾಗಿ 30 ಹಾಸಿಗೆ ಸಾಮರ್ಥ್ಯದ ಎನ್ ಐ ಸಿ ಯು ಘಟಕ ಸ್ಥಾಪಿಸುವ ಕುರಿತು ಸಂಸದ ರಾಘವೇಂದ್ರ ಸುದ್ದಿಗೋಷ್ಠಿ.  ಬಿ.ವೈ ರಾಘವೇಂದ್ರ ಅವರ ಕೋರಿಕೆಯಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇವರ ನಿಧಿಯಲ್ಲಿ ರೂ.5.…

ಇದೀಗ ಬಂದ ಸುದ್ದಿ

ಶಿವಮೊಗ್ಗ ಶಾಸಕರ ಸಿಟಿ ರೌಂಡ್ಸ ನಗರದ ಸಮಸ್ಯೆಗೆ ಸ್ಥಳದಲ್ಲಿಯೇ ಪರಿಹಾರ.!?

ಪಾರ್ವತಮ್ಮ ಬಡಾವಣೆಯ ಯುಜಿಡಿ ಮತ್ತು ರಸ್ತೆ ಸಮಸ್ಯೆ ನಿವಾರಣೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಸ್ಥಳದಲ್ಲೇ ಸೂಚನೆ. ಶಿವಮೊಗ್ಗ: ನಗರದ ಜನತೆಯ ದೈನಂದಿನ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪನವರು ಇಂದು ವಾರ್ಡ್ ನಂಬರ್ 01ರ ಪಾರ್ವತಮ್ಮ…

ಜಿಲ್ಲಾ ಸುದ್ದಿ

ಶಿವಮೊಗ್ಗದಲ್ಲಿ ಬಸವ ಜಯಂತಿ ಅಂಗವಾಗಿ ರಾಜಬೀದಿ ಉತ್ಸವ ವೈಭವ.!

ಶಿವಮೊಗ್ಗದಲ್ಲಿ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘ (ರಿ) ವತಿಯಿಂದ ಬಸವ ಜಯಂತಿಯ ಅಂಗವಾಗಿ ರಾಜಬೀದಿ ಉತ್ಸವವು ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ನಡೆಯಿತು. ಗಾಂಧಿ ಬಜಾರ್‌ನ ಶ್ರೀ ಬಸವೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಉತ್ಸವ ಮೆರವಣಿಗೆ ಕುವೆಂಪು ರಂಗಮಂದಿರದವರೆಗೆ ಸಾಗಿತು.…

ಜಿಲ್ಲಾ ಸುದ್ದಿ

“26ನೇ ಬಾರಿ ರಕ್ತದಾನ: ಬಸವ ಜಯಂತಿಯಲ್ಲಿ ಸ್ವಾಮಿಗಳಿಂದ ಮಾದರಿ ಸೇವೆ.!

ಶಿವಮೊಗ್ಗದ ಬಸವ ಕೇಂದ್ರ ವತಿಯಿಂದ ಬಸವ ಜಯಂತಿ 2026 ಅನ್ನು ಪೂಜ್ಯ ಶ್ರೀ ಮ.ನಿ.ಪ್ರ. ಡಾ. ಮರುಳಸಿದ್ಧ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ಬಸವ ಜಯಂತಿಯ ಅಂಗವಾಗಿ ಬಸವ ಕೇಂದ್ರದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಪೂಜ್ಯ ಶ್ರೀಗಳು ಸ್ವತಃ ರಕ್ತದಾನ…

ಅಪರಾಧ ಸುದ್ದಿ

ಅತ್ತೆ–ಸೊಸೆ ಜಗಳದ ನಡುವೆ ಮಗನ ದಾಳಿ: ತಾಯಿಯ ಮೇಲೆ ಹಲ್ಲೆ, ಜೈಲು ಸೇರಿದ ಪುತ್ರ.!? ‎

ಶಿವಮೊಗ್ಗ: ಅತ್ತೆ–ಸೊಸೆ ನಡುವಿನ ಜಗಳವು ಗಂಭೀರ ರೂಪ ಪಡೆದುಕೊಂಡಿದ್ದು, ತಾಯಿಯ ಮೇಲೆಯೇ ಮಗ ಹಲ್ಲೆ ನಡೆಸಿ ಜೈಲು ಸೇರಿದ ಘಟನೆ ಶಿವಮೊಗ್ಗ ನಗರದ ಮಾರ್ನಮಿಬೈಲು ಎನ್.ಟಿ. ರಸ್ತೆ ಪ್ರದೇಶದಲ್ಲಿ ನಡೆದಿದೆ. ಈ ಸಂಬಂಧ ದೋಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ…

ಅಪರಾಧ ಸುದ್ದಿ

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ–ಗುತ್ತಿಗೆ ಕಾರ್ಮಿಕನಿಗೆ ಭಾರೀ ನಷ್ಟ.!

ಶಿವಮೊಗ್ಗ ನಗರದ 33ನೇ ವಾರ್ಡ್‌ನ ಹಳೆಯ ಮಂಡಲಿ ದುರ್ಗಾ ಪರಮೇಶ್ವರಿ ದೇವಾಲಯದ ಹಿಂಭಾಗದಲ್ಲಿರುವ ನಿವಾಸದಲ್ಲಿ ಇಂದು ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ. ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ರಾಮಸ್ವಾಮಿ…

ಜಿಲ್ಲಾ ಸುದ್ದಿ

ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ – ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟನೆ.! ‎

ತೃಪ್ತಿ ಹೆಲ್ತ್ ಕೇರ್ ವತಿಯಿಂದ ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಉದ್ಘಾಟಿಸಿದರು. ಶಿಬಿರದಲ್ಲಿ ಸಿ-ಆರ್ಮ್ ಫ್ಲೋರೋಸ್ಕೋಪ್, ಕಿಡ್ನಿ ಸ್ಟೋನ್ ಸ್ಕ್ಯಾನಿಂಗ್, ಮಧುಮೇಹ ಪರೀಕ್ಷೆ, ಇಸಿಜಿ ಸೇರಿದಂತೆ…

ಅಪರಾಧ ಸುದ್ದಿ

ನೇಣು ಬಿಗಿದ ಸ್ಥಿತಿಯಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಪತ್ತೆ – ಸಂಶಯಗಳಿಗೆ ಕಾರಣವಾದ ಘಟನೆ.!?

ಶಿವಮೊಗ್ಗ ನಗರದ ಬೊಮ್ಮನ್ ಕಟ್ಟೆ ಪ್ರದೇಶದ ಏ-ಬ್ಲಾಕ್‌ನಲ್ಲಿರುವ ಆಶ್ರಯ ಮನೆಯಲ್ಲಿ 12 ವರ್ಷದ ಬಾಲಕಿ ಜೀವಿತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ದುರ್ಘಟನೆ ನಡೆದಿದೆ. ಮೃತ ಬಾಲಕಿ ಜೀವಿತ, ಬೊಮ್ಮನ್ ಕಟ್ಟೆಯ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಇತ್ತೀಚೆಗೆ…