ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ ಶಿವಮೊಗ್ಗ, ಅಕ್ಟೋಬರ್ 03, (ಕರ್ನಾಟಕ ವಾರ್ತೆ) : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-IIIಬಿ) ಅಭಿವೃದ್ಧಿಗಾಗಿ 2023-24 ನೇ…