Friday, 13 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ

Category: ಇದೀಗ ಬಂದ ಸುದ್ದಿ

ಅಪರಾಧ ಸುದ್ದಿ

ಹಂದಿ ಅಣ್ಣಿ ಕೊಲೆ ಆರೋಪಿಗಳು ಯಾರು ಗೊತ್ತಾ?

ಚೀಲೂರು ಡಬ್ಬಲ್​ ಅಟ್ಯಾಕ್! ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲಿನ ದಾಳಿಯಲ್ಲಿ ಯಾರೆಲ್ಲಾ ಆರೋಪಿಗಳು ಗೊತ್ತಾ? ಚೀಲೂರು ಡಬ್ಬಲ್​ ಅಟ್ಯಾಕ್! ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲಿನ ದಾಳಿಯಲ್ಲಿ ಯಾರೆಲ್ಲಾ ಆರೋಪಿಗಳು ಗೊತ್ತಾ? ಫಿಟ್ ಆದನಾ ಹೆಬ್ಬೆಟ್ಟು ಮಂಜು? ದಾವಣಗೆರೆ ಜಿಲ್ಲೆಯಲ್ಲಿ…

ಇದೀಗ ಬಂದ ಸುದ್ದಿ

ಮುಖ್ಯಾಂಶಗಳುರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ.

ಮುಖ್ಯಾಂಶಗಳುರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ..! ಏನು ಗೊತ್ತೆ..? ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ..! ಏನು ಗೊತ್ತೆ..? ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ…

ಇದೀಗ ಬಂದ ಸುದ್ದಿ

ಸಿದ್ದರಾಮಯ್ಯನವರ ಪೂರ್ಣ ಪ್ರಮಾಣದ ಸಂಪುಟ ಅಸ್ತಿತ್ವಕ್ಕೆ

ಬೆಂಗಳೂರು: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿಯೇ ಇಟ್ಟುಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಹತ್ವದ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಖಾತೆ ದೊರೆತಿದೆ. ಉಳಿದಂತೆ ಖಾತೆಗಳ ವಿವರ…

ಇದೀಗ ಬಂದ ಸುದ್ದಿ

ಅತಿವೃಷ್ಟಿ ಹಾನಿ ತಪ್ಪಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ

ಅತಿವೃಷ್ಟಿ ಹಾನಿ ತಪ್ಪಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ…

ಇದೀಗ ಬಂದ ಸುದ್ದಿ

ಕರ್ನಾಟಕ ಡಿಜಿ ಐಜಿಪಿ ಆಗಿ ಅಲೋಕ್ ಮೋಹನ್ ನೇಮಕ

ಕರ್ನಾಟಕ ಡಿಜಿ ಐಜಿಪಿ ಆಗಿ ಅಲೋಕ್ ಮೋಹನ್ ನೇಮಕ ಅಭಿನಂದನೆ ಹಾರಿದನಟ್ಟು, ೨೦/೮ ONVದರ ಕೇಡರ್ ಐಪಿಎಸ್ ಅಧಿಕಾರಿ ಡಾ.ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿಯಾಗಿ ಕರ್ನಾಟಕ ಡೈರೆಕ್ಟರ್ ಜನರಲ್ ಅಂಡ್ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಹುದ್ದೆಯ ಹೊಣೆಗಾರಿಕೆ ವಹಿಸಲಾಗಿದೆ.…

ಇದೀಗ ಬಂದ ಸುದ್ದಿ

ಡಾ.ಭುಜಂಗ ಶೆಟ್ಟಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ,

ا ದೇಶದ ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗ ಶೆಟ್ಟಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ, ಇಂದು ಸಂಜೆ ಆಸ್ಪತ್ರೆಯಿಂದ ಮನೆಗೆ ಮರಳಿದ ಅವರಿಗೆ ತೀವ್ರ ಹೃದಯಾಘಾತಕ್ಕೆ ಒಳಗಾದ ಅವರನ್ನುಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಇಹಲೋಕ…

ಇದೀಗ ಬಂದ ಸುದ್ದಿ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ವೈ.ಎಸ್ ವಿ ದತ್ತ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ವೈ.ಎಸ್ ವಿ ದತ್ತ ಚುನಾವಣೆಗೂ ಮುನ್ನ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿ, ಬಳಿಕ ಜೆಡಿಎಸ್ ಗೆ ವಾಪಾಸ್ ಬಂದು ಸ್ಪರ್ಧಿಸಿದ್ದ ಹಿರಿಯ ರಾಜಕಾರಣಿ ವೈ.ಎಸ್ ವಿ ದತ್ತ ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ…

ಇದೀಗ ಬಂದ ಸುದ್ದಿ

ಮುಂಬೈನ ಕ್ಯಾಥೋಲಿಕ್ ಚರ್ಚ್‌ಗೆ ಹೋಗಿ ಅಲ್ಲಿ ಕ್ರಿಶ್ಚಿಯನ್ ಸನ್ಯಾಸಿನಿಯಾಗುವ ಕನಸು

ಕೊನೆಗೂ ಸುಖಾಂತ್ಯ ಕಂಡ ಚನ್ನಗಿರಿಯ ರಂಜಿತ ಕಿಡ್ನಾಪ್ ಕೇಸ್ ಈ ಕಿಡ್ನಾಪ್ ನ ಸಾರಾಂಶವೇನೆಂದರೆ ದಿನಾಂಕ:-14-05-2023 ರಂದು ಸಂಜೆ ರಂಜಿತಾ ತಂದೆ ಬಸವರಾಜ, 20 ವರ್ಷ, ನಂಜಪ್ಪ ಕಾಲೇಜ್ ನಲ್ಲಿ ಫಿಸಿಯೋ ಥೆರಫಿ ವ್ಯಾಸಾಂಗ ಇವರು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ…

ಇದೀಗ ಬಂದ ಸುದ್ದಿ

ನನ್ನ ಗೆಲುವು ನಿಶ್ಚಿತ ಶಾರದಾ ಪುರಯ ನಾಯಕ್ ವಿಶ್ವಾಸ

ಶಿವಮೊಗ್ಗ: ಕ್ಷೇತ್ರದಾದ್ಯಂತ ಜನರ ಸ್ಪಂದನೆ ಉತ್ತಮವಾಗಿದೆ. ಪಕ್ಷದ ಮುಖಂಡರು ಹಗಲಿರುಳೂ ಶ್ರಮಿಸಿದ್ದು, ಈ ಬಾರಿ ಗೆಲ್ಲುವ ವಿಶ್ವಾಸವಿದೆ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದಾಪೂರ್ಯಾನಾಯ್ಕ ತಿಳಿಸಿದರು. ಇಂದು ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ಮುಗಿಸಿದ್ದು,…

ಇದೀಗ ಬಂದ ಸುದ್ದಿ

ಹಾರನಹಳ್ಳಿಯಲ್ಲಿ ಕೆ.ಬಿ.ಅಶೋಕ ನಾಯ್ಕ ರೋಡ್ ಶೋ

ಶಿವಮೊಗ್ಗ: ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಾರನಹಳ್ಳಿಯಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕ ನಾಯ್ಕ ಅವರು ಚುನಾವಣಾ ಪ್ರಚಾರ, ರೋಡ್ ಶೋ ಹಾಗೂ ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಿದರು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಪ್ರಧಾನಿ ನರೇಂದ್ರ…