Friday, 13 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ

Category: ಇದೀಗ ಬಂದ ಸುದ್ದಿ

ಇದೀಗ ಬಂದ ಸುದ್ದಿ

ಅತ್ಯಧಿಕ ಮತಗಳಿಂದ ಅಶೋಕ್ ನಾಯ್ಕ್ ಗೆಲುವು: ಕುಲದೀಪ್ ಸಿಂಗ್

ಶಿವಮೊಗ್ಗ: ಶಾಸಕರಾಗಿ ಕಳೆದ ಐದು ವರ್ಷದಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಶಾಸಕ ಕೆ.ಬಿ. ಅಶೋಕ ನಾಯ್ಕ ಅವರು ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಗಳಿಸಿ ಗೆಲುವು ಸಾಧಿಸಲಿದ್ದಾರೆ…

ಇದೀಗ ಬಂದ ಸುದ್ದಿ

ವೀರಶೈವ ಲಿಂಗಾಯತ ಸಮಾಜದಲ್ಲಿ ಕೆಲವರಿಂದ ಗೊಂದಲ, ಅದಕ್ಕೆ ಸೊಪ್ಪು ಹಾಕುವ ಅಗತ್ಯವಿಲ್ಲ: ಬಿ.ಎಸ್.ವೈ.

ಶಿವಮೊಗ್ಗ: ವೀರಶೈವ ಲಿಂಗಾಯತ ಸಮಾಜದಲ್ಲಿ ಕೆಲವರು ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆಲ್ಲ ಸೊಪ್ಪು ಹಾಕುವ ಅಗತ್ಯವಿಲ್ಲ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದ ಯಡಿಯೂರಪ್ಪ ಅವರ ನಿವಾಸದ ಬಳಿ ಇಂದು ಆಯೋಜಿಸಿದ್ದ ವೀರಶೈವ ಲಿಂಗಾಯತ ಸಮಾಜದ ಪ್ರಬುದ್ಧ ಮತದಾರರ…

ಇದೀಗ ಬಂದ ಸುದ್ದಿ

ಏಪ್ರಿಲ್ 27ಕ್ಕೆ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ ಸಿಂಗಂ ಅಣ್ಣಾಮಲೈ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಏಪ್ರಿಲ್ 27ರಂದು ಶಿವಮೊಗ್ಗ ನಗರಕ್ಕೆ ರಾಜ್ಯ ಚುನಾವಣಾ ಸಹಪ್ರಮುಖ್ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಆಗಮಿಸಲಿದ್ದು, ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಬಿಜೆಪಿ…

ಇದೀಗ ಬಂದ ಸುದ್ದಿ

ಯಾವುದೇ ಷರತ್ತು ಇಲ್ಲದೇ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಜೆಡಿಎಸ್ ಸೇರಿದ್ದೇನೆ: ಕೆ.ಬಿ.ಪ್ರಸನ್ನಕುಮಾರ್

ಶಿವಮೊಗ್ಗ: ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಸ್ಪರ್ಧಿಸಿದ್ದು, ಅವರು ಗೆಲ್ಲುವುದು ನಿಶ್ಚಿತ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಷರತ್ತು ಇಲ್ಲದೇ ಒಬ್ಬ ಸಾಮಾನ್ಯ…

ಇದೀಗ ಬಂದ ಸುದ್ದಿ

ಜಿದ್ದಾಜಿದ್ದಿನ ಕ್ಷೇತ್ರ ಶಿವಮೊಗ್ಗದ ಅಭ್ಯರ್ಥಿಗಳ ಬಲಾಬಲ ಹೇಗಿದೆ ಗೊತ್ತಾ..?!

ಶಿವಮೊಗ್ಗ: ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಎರಡು ರಾಷ್ಟ್ರೀಯ ಪಕ್ಷಗಳ ಹಾಗೂ ಪ್ರಾದೇಶಿಕ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಆ ಮೂಲಕ ಯಾವ ಯಾವ ಪಕ್ಷದಿಂದ ಯಾರು ಅಭ್ಯರ್ಥಿ ಎನ್ನುವುದು ಸ್ಪಷ್ಟವಾಗಿದ್ದು, ಬಿಜೆಪಿ ಅಭ್ಯರ್ಥಿ ಆಯ್ಕೆಯ ಗೊಂದಲದಿಂದ…

ಇದೀಗ ಬಂದ ಸುದ್ದಿ

ಎಂಎಲ್‍ಸಿ ಸ್ಥಾನಕ್ಕೆ ರಾಜೀನಾಮೆಗೆ ಮೊದಲೇ ಜೆಡಿಎಸ್‍ನಿಂದ ಬಿ.ಫಾರಂ ಪಡೆದ ಆಯನೂರು

ಶಿವಮೊಗ್ಗ/ಚಿತ್ರದುರ್ಗ: ಇಂದು ಮಧ್ಯಾಹ್ನ ಎಂ.ಎಲ್.ಸಿ. ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸಬೇಕೆಂದು ನಿರ್ಧರಿಸುತ್ತೇನೆ ಎಂದು ಆಯನೂರು ಮಂಜುನಾಥ್ ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. ಆದರೆ, ಎಂ.ಎಲ್.ಸಿ. ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲೇ ಜೆಡಿಎಸ್‍ನಿಂದ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಲು ಬಿ.ಫಾರಂ…

ಇದೀಗ ಬಂದ ಸುದ್ದಿ

ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ್‍ಗೆ ಶಿವಮೊಗ್ಗ ಟಿಕೆಟ್!?

ಶಿವಮೊಗ್ಗ: ಇನ್ನೇನು ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನೆರಡು ದಿನಗಳು ಬಾಕಿ ಇದ್ದರೂ ಶಿವಮೊಗ್ಗ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡದೇ ಇರುವುದು ಕ್ಷೇತ್ರದಲ್ಲಿ ಆಕಾಂಕ್ಷಿಗಳಲ್ಲಿ ಟೆನ್ಷನ್ ಹೆಚ್ಚಾಗುತ್ತಿದೆ. ಇದರ ನಡುವೆಯೇ ಕೆ.ಈ. ಕಾಂತೇಶ್ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.…

ಇದೀಗ ಬಂದ ಸುದ್ದಿ

ಕೆ.ಬಿ. ಅಶೋಕ್ ನಾಯ್ಕ್ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ್ ನಾಯ್ಕ್ ಅವರು ಇಂದು ಅವರ ಉಮೇದುವಾರಿಕೆಯನ್ನು ಸ್ಲಲಿಸಿದರು. ಇದಕ್ಕೂ ಮುನ್ನ ಅವರು ರವೀಂದ್ರನಗರದ ಶ್ರೀ ಪ್ರಸನ್ನ ಬಲಮುರಿ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಮೆರವಣಿಗೆಯಲ್ಲಿ ತಾಲ್ಲೂಕು ಕಚೇರಿಯಲ್ಲಿರುವ…

ಇದೀಗ ಬಂದ ಸುದ್ದಿ

ತಪ್ಪು ನಿರ್ಧಾರ ಬೇಡ, ಪಕ್ಷಕ್ಕೆ ವಾಪಾಸಾಗಿ: ಶೆಟ್ಟರ್‍ಗೆ ಈಶ್ವರಪ್ಪ ಮನವಿ

ಶಿವಮೊಗ್ಗ: ಜಗದೀಶ್ ಶೆಟ್ಟರೇ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದೀರಿ. ಕಾಲ ಇನ್ನೂ ಮಿಂಚಿಲ್ಲ. ಇನೊಮ್ಮೆ ಯೋಚಿಸಿ.ಮರಳಿ ಪಕ್ಷಕ್ಕೆ ಬನ್ನಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಜಗದೀಶ್ ಶೆಟ್ಟರಿಗೆ ಬಹಿರಂಗ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾ…

ಇದೀಗ ಬಂದ ಸುದ್ದಿ

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಾರಾಯಣಸ್ವಾಮಿ ನಿರ್ಧಾರ

ಶಿವಮೊಗ್ಗ: ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವುದಿಲ್ಲ. ಅಭಿಮಾನಿಗಳ, ಬೆಂಬಲಿಗರ ಅಭಿಪ್ರಾಯ ಪಡೆದು ಗುರುವಾರ ನಾಮಪತ್ರ ಸಲ್ಲಿಸುವುದಾಗಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವಿ. ನಾರಾಯಣಸ್ವಾಮಿ ಹೇಳಿದ್ದಾರೆ. ಅವರು ಇಂದು ಗೋಲ್ಡನ್ ಸಿಟಿಯ ತಮ್ಮ ನಿವಾಸದೆದುರು ಅಭಿಮಾನಿಗಳ…