ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧೀಜಿ ಹೆಸರು ನಾಮಕರಣ.!?
ಬೆಂಗಳೂರು: ರಾಜ್ಯದ ಎಲ್ಲಾ 5927 ಗ್ರಾಮ ಪಂಚಾಯಿತಿಗಳಿಗೆ ಆಗಸ್ಟ್ 15 ರೊಳಗೆ ಮಹಾತ್ಮ ಗಾಂಧೀಜಿ ಹೆಸರು ನಾಮಕರಣ ಮಾಡುವಂತೆ ಗಡುವು ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಪಿಡಿಒ, ಕಾರ್ಯದರ್ಶಿ ಹಾಗೂ ಲೆಕ್ಕ ಸಹಾಯಕರ…