ಚಿಕ್ಕನಾಯಕನಹಳ್ಳಿ: ಲಂಚ ತೆಗೆದುಕೊಳ್ಳುವಾಗ ಸಿಕ್ಕಿ ಬಿದ್ದ ತಹಶೀಲ್ದಾರ್
ಚಿಕ್ಕನಾಯಕನಹಳ್ಳಿ: ಜಮೀನನ್ನು ಭೂ ಪರಿವರ್ತನೆ ಮಾಡಿಕೊಡಲು ₹30 ಸಾವಿರ ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಗೀತಾ ಬುಧವಾರ ರಾತ್ರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಗೋಡೆಕೆರೆ ಗ್ರಾಮದ ರೈತ ಮಲ್ಲಿಕಾರ್ಜುನ್ ಅವರಿಗೆ ಸೇರಿದ 33 ಗುಂಟೆ ಜಮೀನನ್ನ ಭೂ ಪರಿವರ್ತನೆ ಮಾಡಿಕೊಡಲು…